ಕಾರ್ಕಳ: ದೇವಸ್ಥಾನದ ಅವ್ಯವಹಾರ ಪ್ರಶ್ನಿಸಿದ್ದಕ್ಕೆ ಹಲ್ಲೆ
Team Udayavani, Jun 6, 2024, 11:27 PM IST
ಕಾರ್ಕಳ: ಕಾರ್ಕಳ ಹಿರಿಯಂಗಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯವರು ನಡೆಸಿದ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಶ್ನಿಸಿದ್ದಕ್ಕೆ ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಕಸಬಾ ಗ್ರಾಮದ ಗುಣಪ್ರಕಾಶ್ ಅವರು ನಗರ ಠಾಣೆಗೆ ನೀಡಿದ ದೂರಿನಂತೆ ಗಿರೀಶ್, ಸುಧೀಂದ್ರ, ದಯಾನಂದ್, ರಾಮಚಂದ್ರ ಮತ್ತು ವೀರೆಂದ್ರ ಅವರ ವಿರುದ್ಧ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇವಸ್ಥಾನದ ಲೆಕ್ಕಪತ್ರ ಕೇಳಿ ಆಡಳಿತ ಮಂಡಳಿಯವರಿಗೆ ಗುಣಪ್ರಕಾಶ್ ಮೇ 28ರಂದು ನೋಟಿಸ್ ನೀಡಿದ್ದರು. ಮೇ 31ರಂದು ರಾತ್ರಿ 8.30ರ ವೇಳೆಗೆ ಗುಣಪ್ರಕಾಶ್ ದೇವಸ್ಥಾನದ ಬಳಿ ಹೋದಾಗ ಆರೋಪಿಗಳು ತನ್ನ ಮೇಲೆ ಹಲ್ಲೆ ಮಾಡಿ, ಬೆದರಿಕೆ ಹಾಕಿ ಮೊಬೈಲ್ ಹಾನಿ ಮಾಡಿ¨ªಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.