Karkala: ಡಿಪ್ಲೊಮಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
Team Udayavani, Aug 5, 2023, 11:31 PM IST
ಕಾರ್ಕಳ: ಕಾರ್ಕಳ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಡಿಪ್ಲೊಮಾ ವಿದ್ಯಾರ್ಥಿ ಮಿಯ್ನಾರ್ ಗ್ರಾಮದ ಬಲಿಪರಪ್ಪಾಡಿ ನಿವಾಸಿ ರಂಜನ್ (17) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 4ರಂದು ನಡೆದಿದೆ.
ಆ.4ರಂದು ಕಾಲೇಜಿನಲ್ಲಿ ಪರೀಕ್ಷೆ ನಡೆಯುವುದಿತ್ತು. ಆತ ಪರೀಕ್ಷೆಗೆ ಬಂದಿಲ್ಲವೆಂದು ಕಾಲೇಜಿನಿಂದ ಮನೆಯವರಿಗೆ ಕರೆ ಮಾಡಿದ್ದು, ಈ ಬಗ್ಗೆ ವಿಚಾರಿಸಲು ಆತನಿಗೆ ಮನೆಯವರು ಕರೆ ಮಾಡಿದಾಗ ಕಾಲೇಜಿಗೆ ಹೋಗುತ್ತಿರುವುದಾಗಿ ತಿಳಿಸಿದ್ದ. ಸಂಜೆ 4.30ಕ್ಕೆ ಕಾಲೇಜಿನಿಂದ ಮನೆಗೆ ಬಂದು ರೂಮಿನ ಬಾಗಿಲು ಹಾಕಿಕೊಂಡಿದ್ದು,ತಾಯಿ ಬಾಗಿಲು ತೆರೆಯಲು ಹೇಳಿದಾಗ ತೆಗೆದಿರಲಿಲ್ಲ. ತಂದೆ ಕರುಣಾಕರವರು ಮನೆಗೆ ಬಂದು ಬಾಗಿಲು ಬಡಿದರೂ ರಂಜನ್ ಬಾಗಿಲು ತೆರೆಯದ ಕಾರಣ ಕಿಟಿಕಿಯ ಗಾಜು ಒಡೆದು ನೋಡಿದಾಗ ರಂಜನ್ ಲುಂಗಿಯನ್ನು ಕುತ್ತಿಗೆಗೆ ಕಟ್ಟಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದ. ರೂಮಿನ ಬಾಗಿಲು ಒಡೆದು ನೇಣಿನಿಂದ ಇಳಿಸಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಂದಾಗ ಪರೀಕ್ಷಿಸಿದ ವೈದ್ಯರು ರಂಜನ್ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ರಂಜನ್ ಪರೀಕ್ಷೆಗೆ ಹೆದರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ಪೊಲೀಸರು ಅಂದಾಜಿಸಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.