Karkala; ಗಣಪತಿ ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
ರಸ್ತೆಯಲ್ಲಿ ವಾಹನ ಸವಾರರಿಗೆ ಅಡ್ಡ ಬಂದುದ್ದರಿಂದ ಕೆಲಕಾಲ ಆತಂಕ
Team Udayavani, Nov 4, 2024, 7:31 PM IST
ಕಾರ್ಕಳ: ಎಸ್ .ಕೆ. ಬಾರ್ಡರ್ ಮೂಲಕ ಶೃಂಗೇರಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 166ರ ಎಸ್ ಕೆ ಬಾರ್ಡರ್ ಸಮೀಪದ ಗಣಪತಿ ಕಟ್ಟೆ ಬಳಿ ಒಂಟಿ ಸಲಗ ಕಾಣಿಸಿಕೊಂಡಿದೆ.ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೆ ಅಡ್ಡ ಬಂದಿದ್ದು, ಕೆಲಕಾಲ ಸವಾರರು ಆತಂಕಗೊಂಡಿದ್ದಾರೆ. ಆದರೆ ಪ್ರಯಾಣಿಕರು, ವಾಹನ ಚಾಲಕರಿಗೆ ಯಾವುದೇ ತೊಂದರೆ ಮಾಡದ ಆನೆ ತನ್ನ ಪಾಡಿಗೆ ಕಾಡಿನತ್ತ ಸಾಗಿದೆ.
ಸಂಜೆಯ ವೇಳೆ ವೇಳೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ಆನೆ ತನ್ನ ಸೊಂಡಿಲಿನಲ್ಲಿ ಹಿರಿದಾದ ಮರದ ಗೆಲ್ಲನ್ನು ಎತ್ತಿಕೊಂಡು ಸಾಗುತ್ತಾ ರಸ್ತೆ ದಾಟುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಈ ಒಂಟಿ ಸಲಗವು ಹೊಸನಗರ, ಆಗುಂಬೆ , ಮಾಣಿಕ್ಯ ಬೆಟ್ಟ , ಗಣಪತಿ ಕಟ್ಟೆ, ಮಾಳ, ಈದು ನಾರಾವಿ ಮೂಲಕ ಚಾರ್ಮಾಡಿ ಮೂಲಕ ಕುಮಾರ ಪರ್ವತದತ್ತ ಸಾಗುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.