Karkala ಅಕ್ರಮ ಗೋಸಾಗಾಟ, ನಾಲ್ಕು ಹಸುಗಳ ರಕ್ಷಣೆ
Team Udayavani, Aug 7, 2023, 5:47 PM IST
ಕಾರ್ಕಳ: ಕಾರ್ಕಳ ತಾ|ನ ಬಜಗೋಳಿ ಸಮೀಪದ ಮುಡಾರು ಎಂಬಲ್ಲಿ ಸ್ಕಾರ್ಪಿಯೋ ವಾಹನದಲ್ಲಿ ಹಿಂಸಾತ್ಮಕವಾಗಿ ಗೋವುಗಳನ್ನು ತುಂಬಿ ಸಾಗಿಸುತಿದ್ದ ನಾಲ್ಕು ಗೋವುಗಳನ್ನು ಸ್ಥಳಿಯರು, ಪೊಲೀಸರು ರಕ್ಷಿಸಿದ ಘಟನೆ ಆ.6ರಂದು ರಾತ್ರಿ ನಡೆದಿದೆ.
ಶಿರ್ಲಾಲು ಮಾರ್ಗವಾಗಿ ಸ್ಕಾರ್ಪಿಯೋ ವಾಹನದಲ್ಲಿ ಹಸುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಿಸಲಾಗುತಿತ್ತು. ಸ್ಕಾರ್ಪಿಯೋ ವಾಹನ ಶಿರ್ಲಾಲಿನಲ್ಲಿ ಪಿಕಪ್ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ. ಆದರೂ ವಾಹನ ನಿಲ್ಲಿಸದೇ, ಅತೀ ವೇಗವಾಗಿ ವಾಹನ ಚಲಾಯಿಸಿದ್ದಾರೆ. ಸ್ಕಾರ್ಪಿಯೋ ವಾಹನದ ಟೈಯರ್ ಕೆರ್ವಾಶೆಯಲ್ಲಿ ಬ್ಲಾಸ್ಟ್ ಆಗಿದ್ದು ಅದೇ ಸ್ಥಿತಿಯಲ್ಲಿ ವಾಹನವನ್ನು ಆರೋಪಿಗಳು ಚಲಾಯಿಸಿಕೊಂಡು ಬಜಗೋಳಿ ಮಾರ್ಗವಾಗಿ ತೆರಳಿದ್ದು ಮುಡಾರಿನ ಬುನ್ನಾಡಿ ಎಂಬಲ್ಲಿ ವಾಹನ ನಿಲ್ಲಿಸಿ ಆರೋಪಿಗಳು ಪರಾರಿಯಾಗಿದ್ದಾರೆ.
ಸಂಘಟನೆಯ ಕಾರ್ಯಕರ್ತರು, ಸ್ಥಳೀಯರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ವಾಹನದೊಳಗೆ ಅಕ್ರಮವಾಗಿ ಸಾಗಿಸಲೆತ್ನಿಸುತಿದ್ದ ನಾಲ್ಕು ಹಸುಗಳು ಪತ್ತೆಯಾಗಿದೆ. ಸ್ಥಳಿಯರ ಸಹಕಾರದಿಂದ ಪೊಲೀಸರು ದನಗಳನ್ನು ರಕ್ಷಣೆ ಮಾಡಿ, ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.