Karkala: ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೃದಯಾಘಾತದಿಂದ ಸಾ*ವು
Team Udayavani, Dec 14, 2024, 9:41 AM IST
ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪ್ರೀತಂ ಅವರು ಶುಕ್ರವಾರ ಮಂಡ್ಯದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಆಟವಾಡುತ್ತಿರುವಾಗಲೇ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಪ್ರತಿಭಾನ್ವಿತ ಪ್ರೀತಂ ಅವರು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಹೊಂದಿದ್ದು, ಹಂತ-ಹಂತವಾಗಿ ಶ್ರಮವಹಿಸಿ ಕಬಡ್ಡಿ ಆಟಗಾರನಾಗಿ ಖ್ಯಾತಿ ಪಡೆದಿದ್ದರು. ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.