ಉದ್ಘಾಟನೆಗೆ ಸಿದ್ಧಗೊಂಡಿದೆ ಕಾರ್ಕಳ ಪ್ರವಾಸಿ ಮಂದಿರ

Team Udayavani, Mar 10, 2019, 1:00 AM IST

karkala-pravasi-mandira.jpg

ಕಾರ್ಕಳ: ಪೆರ್ವಾಜೆ ಶಾಲಾ ಸಮೀಪ ಲೋಕೋಪಯೋಗಿ ಇಲಾಖೆಯು ನಿರ್ಮಿಸಿದ  ಪ್ರವಾಸಿ ಮಂದಿರದ ಕಾಮಗಾರಿ ಪೂರ್ಣ ಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ.  

ಕಳೆದ ವರ್ಷ ಶಿಲಾನ್ಯಾಸಗೊಂಡಿರುವ ಕಾರ್ಕಳ ಪ್ರವಾಸಿ ಬಂಗಲೆಯು  ರೂ. 1.5 ಕೋಟಿ ವೆಚ್ಚದಲ್ಲಿ 174 ಚದರಡಿ ವಿಸ್ತೀರ್ಣದಲ್ಲಿ ಸುಂದರ ಪರಿಸರದಲ್ಲಿ ನಿರ್ಮಾಣವಾಗಿದೆ. 

ಅತ್ಯಾಧುನಿಕ ರೀತಿಯಲ್ಲಿ ಹವಾ ನಿಯಂತ್ರಿತ ಸೌಕರ್ಯದೊಂದಿಗೆ ಎರಡು ಮನೆಗಳನ್ನು ಹೊಂದಿರುವ ಪ್ರವಾಸಿ ಮಂದಿರವು ಪ್ರತ್ಯೇಕ ಅಡುಗೆ ಕೋಣೆ, ಊಟದ ಕೋಣೆ, ವಿಶೇಷ ಚೇತನರಿಗೆ ಒಳಪ್ರವೇಶಿಸಲು ಅನುಕೂಲಕರ ವ್ಯವಸ್ಥೆ, ಹೊಸ ಪೀಠೊಪಕರಣಗಳನ್ನು ಹೊಂದಿದೆ.  ಮಂದಿರದ ಮುಂಭಾಗದಲ್ಲಿ ಹೂತೋಟ ಆಕರ್ಷವಾಗಿ ನಿರ್ಮಿಸಲಾಗಿದೆ.  

ಕಾಂಪೌಂಡ್‌ ರಚನೆ, ಇಂಟರ್‌ ಲಾಕ್‌ ಅಳವಡಿಕೆ ಕಾರ್ಯವೂ ಈಗಾಗಲೇ ಮುಗಿದಿದೆ. ಸುಮಾರು 40 ಕಾರುಗಳು ನಿಲ್ಲುವಷ್ಟು ವಿಸ್ತಾರವಾದ ಪಾರ್ಕಿಂಗ್‌ ಜಾಗವೂ ಇಲ್ಲಿದೆ.

ಹಳೆ ಕಟ್ಟಡ ಉಳಿಸಿಕೊಳ್ಳಲಾಗಿದೆ
ಪಾರಂಪರಿಕ ರೀತಿಯಲ್ಲಿರುವ ಹಳೆ ಕಟ್ಟಡವನ್ನು ಕೆಡವದೇ ಹಾಗೆಯೇ ಉಳಿಸಿಕೊಳ್ಳಲಾಗಿದ್ದು ಜನಸಾಮಾನ್ಯರೂ ಅದನ್ನು ಬಾಡಿಗೆಗೆ ಪಡೆಯಬಹುದಾಗಿದೆ. ಹಳೆ ಕಟ್ಟಡದಲ್ಲೂ ಎರಡು ಮನೆಗಳಿವೆ.

ಮೂರುದಿನದೊಳಗೆ ಪ್ರವಾಸಿ ಮಂದಿರ ಲೋಕಾರ್ಪಣೆಯಾಗಲಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.