Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ
Team Udayavani, Nov 7, 2024, 8:45 PM IST
ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅತಿಥಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.6ರಂದು ಈದು ಗ್ರಾಮದಲ್ಲಿ ಸಂಭವಿಸಿದೆ.
ಮೃತ ಮಹಿಳೆ ಮೂಡಬಿದ್ರೆ ಮೂಲದ ಈದು ಗ್ರಾಮದ ನಿವಾಸಿ ರಾಜೇಶ್ ಅವರ ಪತ್ನಿ ಪ್ರಸನ್ನಾ(29) ಎಂದು ಗುರುತಿಸಲಾಗಿದೆ.
ಇವರು ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಇವರಿಗೆ 10 ತಿಂಗಳ ಹೆಣ್ಣು ಮಗುವಿದ್ದು, ರಾಜೇಶ್ ಅವರು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿ ಯಾಗಿದ್ದರು.
ಕಷ್ಟಪಟ್ಟು ಓದಿದ್ದರೂ ಬೇಗನೇ ಮಗು ಆಗಿರುವ ಕಾರಣದಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಪ್ರಸನ್ನಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮನೆಯ ಡೈನಿಂಗ್ ಹಾಲ್ನಿಂದ ಮಹಡಿಗೆ ಹೋಗುವ ಮೆಟ್ಟಿಲಿನ ಸ್ಟೀಲ್ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.