Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು
Team Udayavani, Oct 2, 2024, 11:28 PM IST
ಕಾಪು: ಮೂಡುಬೆಳ್ಳೆ ನಿವಾಸಿ ಜಾನ್ಸನ್ ರೋಡ್ರಿಗಸ್ ಅವರು ರಸ್ತೆ ದಾಟುವ ವೇಳೆ ಆಯತಪ್ಪಿ ಹಠಾತ್ತನೆ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಕಟಪಾಡಿಯಲ್ಲಿ ನಡೆದಿದೆ.
ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಅ. 1ರಂದು ಕುಡಿತದ ಅಮಲಿನಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಉಪಚರಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಜಾನ್ಸನ್ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.