Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Team Udayavani, Nov 29, 2024, 10:29 PM IST

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಕಟಪಾಡಿ: ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆಯು ಉದ್ಯಾವರದಲ್ಲಿ ಶುಕ್ರವಾರ(ನ.29ರಂದು) ನಡೆದಿದೆ.

ಕಾರ್ಕಳ ತಾಲೂಕು ಬೈಲೂರು ಮೈನ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್‌ ರೆಬೆಲ್ಲೋ (56)ಅವರು ನ.28ರಂದು ನಿಧನ ಹೊಂದಿದ್ದರು. ಇವರ ಪತಿ ಉದ್ಯಾವರ ಗ್ರಾ.ಪಂ. ಹಾಲಿ ಸದಸ್ಯ ಲಾರೆನ್ಸ್‌ ಡೇಸ (62)ಅವರು ಅಸೌಖ್ಯದಿಂದ ನ.29ರಂದು ನಿಧನ ಹೊಂದಿದರು.

ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಉದ್ಯಾವರ ಸಂತ ಫ್ರಾನ್ಸಿಸ್‌ ಕ್ಸೇವಿಯರ್‌ ದೇವಾಲಯದ ಪಾಲನ ಮಂಡಳಿಯಲ್ಲಿ ಮೂರು ಬಾರಿ ಉಪಾಧ್ಯಕ್ಷ, ವಾರ್ಡ್‌ನ ಗುರಿಕಾರರಾಗಿದ್ದ ಮೃತರು ಉದ್ಯಾವರ ಬೋಳಾರಗುಡ್ಡೆ ಕಲಾಯಿಬೈಲ್‌ ನಿವಾಸಿ. ಉದ್ಯಾವರ ಮಂಡಲ ಪಂಚಾಯತ್‌ ಸದಸ್ಯರಾಗಿ, ಒಂದು ಅವಧಿಯಲ್ಲಿ ಉದ್ಯಾವರ ಗ್ರಾ.ಪಂ. ಉಪಾಧ್ಯಕ್ಷರಾಗಿ ಸುದೀರ್ಘ‌ ಸುಮಾರು ಮೂರು ದಶಕಗಳ ಕಾಲ ಗ್ರಾ.ಪಂ. ಸದಸ್ಯರಾಗಿ ಸಮಾಜಮುಖೀ ಸೇವೆಯನ್ನು ಸಲ್ಲಿಸಿದ್ದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

ಉದ್ಯಾವರ ಕೆಥೋಲಿಕ್‌ ಸಭಾ, ಲಯನ್ಸ್‌ ಕ್ಲಬ್‌, ಉದ್ಯಾವರ ಫ್ರೆಂಡ್ಸ್‌ ಸರ್ಕಲ್‌ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷ ಹಾಗೂ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಕ್ರೀಡೆ, ಕೃಷಿಯಲ್ಲಿ ಗುರುತರ ಸಾಧಕರಾಗಿದ್ದರು.

ಸಂತಾಪ:
ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಕಾಪು ಬ್ಲಾಕ್‌ ಕಾಂಗ್ರೆಸ್‌ (ಉ) ಅಧ್ಯಕ್ಷ ಸಂತೋಷ್‌ ಕುಲಾಲ್‌ ಪಕ್ಕಾಲು, ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ ಮುಖಂಡ ಉದ್ಯಾವರ ನಾಗೇಶ್‌ ಕುಮಾರ್‌, ಉದ್ಯಾವರ ಸಂತ ಫ್ರಾನ್ಸಿಸ್‌ ಕ್ಸೇವಿಯರ್‌ ದೇವಾಲಯದ ಧರ್ಮಗುರು ವಂ|ಅನಿಲ್‌ ಡಿಸೋಜ, ಸಹಾಯಕ ಧರ್ಮಗುರು ವಂ| ಸ್ಟೀಫನ್‌ ರಾಡ್ರಿಗಸ್‌, ಉಡುಪಿ ನಗರ ಪ್ರಾಧಿಕಾರದ ಸದಸ್ಯ ಗಿರೀಶ್‌ ಕುಮಾರ್‌ ಉದ್ಯಾವರ, ಭೂನ್ಯಾಯ ಮಂಡಳಿ ಸದಸ್ಯ ರೋಯ್ಸ ಉದ್ಯಾವರ, ಸಂತಾಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.