ತಲೆನೋವಾಗಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆ

Team Udayavani, Jul 12, 2018, 6:00 AM IST

1107kpt2e-1.gif

ಕಟಪಾಡಿ: ಅಚ್ಚಡ ರೈಲ್ವೇ ಮೇಲ್ಸೇತುವೆ, ಮಣಿಪುರ ರೈಲ್ವೇ ಮೇಲ್ಸೇತುವೆಯ ಪಕ್ಕದಲ್ಲಿ ತ್ಯಾಜ್ಯದ ರಾಶಿಯು ಮತ್ತೆ ಕಂಡು ಬರುತ್ತಿದ್ದು, ನಿರ್ವಹಣೆಯ ಬಗ್ಗೆ  ಗ್ರಾ.ಪಂ. ಸಮಸ್ಯೆ ಎದುರಿಸುವಂತಾಗಿದೆ.

ಅಚ್ಚಡ ಭಾಗದಲ್ಲಿ ಸಾಕಷ್ಟು ಬಾರಿ ಸಾರ್ವಜನಿಕರು ಸುರಿದ ತ್ಯಾಜಗಳ ರಾಶಿಯನ್ನು ಸ್ವತ್ಛಗೊಳಿಸಿದರೂ ಬೆರಳೆಣಿಕೆಯ ದಿನಗಳಲ್ಲಿ ತ್ಯಾಜ್ಯ ಮರು ಸಂಗ್ರಹಗೊಳ್ಳುತ್ತಿದೆ. ಕಳೆದ ಬಾರಿ ಸಂಪೂರ್ಣ ತೆರವುಗೊಳಿಸಿ ಬ್ಯಾನರ್‌ ಮತ್ತು ಹಸಿರು ಬಲೆಯನ್ನು ಕಟ್ಟಿ ಸಾರ್ವಜನಿಕರಿಗೆ ತ್ಯಾಜ್ಯ ಎಸೆಯದಂತೆ ತಿಳುವಳಿಕೆ ಮೂಡಿಸಿದರೂ ಮತ್ತದೇ ಜಾಗದಲ್ಲಿ ಇದೀಗ ತ್ಯಾಜ್ಯ ತುಂಬಿಕೊಂಡಿರುತ್ತದೆ.

ಈ ತ್ಯಾಜ್ಯವು ಪ್ಲಾಸ್ಟಿಕ್‌ ಮತ್ತು ಗೋಣಿ ಚೀಲಗಳಲ್ಲಿ ತುಂಬಿಸಿ ತಂದು ಎಸೆಯುತ್ತಿದ್ದು, ಇದರಲ್ಲಿನ ತ್ಯಾಜ್ಯಗಳನ್ನು ನಾಯಿ, ಬೆಕ್ಕು ಮತ್ತಿತರ ಪ್ರಾಣಿಗಳು ಎಳೆದು ರಸ್ತೆಯುದ್ದಕ್ಕೂ ಹರಡುತ್ತಿದ್ದು, ಗಬ್ಬು ವಾಸನೆಯೊಂದಿಗೆ ಪರಿಸರ ಆಸಹ್ಯ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚೆಗೆ ಸುರಿದ ಭಾರೀ ಮಳೆಯ ನೆರೆಗೂ ಕೊಚ್ಚಿಕೊಂಡು ಹೋಗದ ತ್ಯಾಜ್ಯವು ಇದೀಗ ಕೊಳೆತು ದುರ್ನಾತ ಬೀರುತ್ತಿದ್ದು,  ಜನಾರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಅಪಾಯದ ಸನ್ನಿವೇಶ ಸೃಷ್ಟಿಸಿದಂತಾಗಿದೆ.

ಪಿಡಿಒ ಇನಾಯತುಲ್ಲಾ ಬೇಗ್‌ ಪತ್ರಿಕೆಗೆ ಪ್ರತಿಕ್ರಿಯಿಸಿದ್ದು, ಎಲ್ಲಿಂದಲೋ ಬರುವ ಸಾರ್ವಜನಿಕರು ಬೇಕಾಬಿಟ್ಟಿಯಾಗಿ ತ್ಯಾಜ್ಯ ಎಸೆಯುತ್ತಿದ್ದಾರೆ. ಎಚ್ಚರಿಕೆ ಫಲಕ ಅಳವಡಿಸಿದರೂ ಮನುಷ್ಯತ್ವ ಮರೆತಿದ್ದಾರೆ. ನಮ್ಮ ಗ್ರಾಮದಲ್ಲಿ  ವಾರಕ್ಕೆ 3 ಬಾರಿ ಮನೆಮನೆಯಿಂದ ತ್ಯಾಜ್ಯ ಸಂಗ್ರಹ ಮಾಡಲಾಗುತ್ತಿದೆ. ಇದೀಗ ರಸ್ತೆ ಬದಿ ಕಂಡು ಬರುವ ತ್ಯಾಜ್ಯ ರಾಶಿಗಳನ್ನು ವಿಲೇವಾರಿ ಮಾಡುವುದು ಗ್ರಾಮ ಪಂಚಾಯತ್‌ಗೆ ತಲೆನೋವಾಗಿದೆ. ಘನ-ದ್ರವ ತ್ಯಾಜ್ಯ ಸಂಪನ್ಮೂಲ ಘಟಕ ನಿರ್ಮಾಣಕ್ಕೆ ಜಿಲ್ಲಾಧಿಕಾರಿಯವರಲ್ಲಿ ಸೂಕ್ತ ಸ್ಥಳ ಗುರುತಿಸಿಕೊಡುವಂತೆ ಕೋರಿಕೊಳ್ಳಲಾಗಿದ್ದು, ಅವರ ಆದೇಶದ ಮೇರೆಗೆ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗುತ್ತದೆ. ಈಗ ಸಂಗ್ರಹಿತ ತ್ಯಾಜ್ಯವನ್ನು ಕೂಡಲೇ ವಿಲೇವಾರಿಗೊಳಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.