KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

ಸಂವಿಧಾನ ಉಳಿಸಿ ಬೃಹತ್‌ ಜಾಥಾ, ಸಾರ್ವಜನಿಕ ಸಭೆ

Team Udayavani, Nov 26, 2024, 9:00 PM IST

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

ಕಾಪು: ಸಂವಿಧಾನ ನಮಗೆ ಬದುಕುವ ಹಕ್ಕನ್ನು ಕೊಟ್ಟಿದೆ. ಸಾಮಾಜಿಕ, ಆರ್ಥಿಕ ಮತ್ತು ಶೆ„ಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿದೆ. ಭಗವದ್ಗೀತೆ, ಬೈಬಲ್‌, ಕುರಾನ್‌ ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರವಾಗಿದೆ. ಇಂದಿನ ಯುವಜನರಿಗೆ ಅದರ ಭೋದನೆಯಾಗಬೇಕಿದೆ.

ಈ ಸಂವಿಧಾನವನ್ನು ಉಳಿಸಿಕೊಂಡು ಬರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅದಕ್ಕಾಗಿ ನಾವು ಹೋರಾಟ ಮಾಡುವ ಪರಿಸ್ಥಿತಿ ಬಂದಿರುವುದು ವಿಪರ್ಯಾಸವಾಗಿದೆ ಎಂದು ಪ್ರಗತಿಪರ ಚಿಂತಕ ನಿಕೇತ್‌ರಾಜ್‌ ಮೌರ್ಯ ಹೇಳಿದರು.

ರಕ್ಷಣಾಪುರ ಜವನೆರ್‌ ಕಾಪು ಇದರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಮಂಗಳವಾರ ಕಾಪು ಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆಯಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಮಾತನಾಡಿ, ನಮ್ಮ ಸಂವಿಧಾನ ನಮ್ಮ ಹಕ್ಕು. ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಅರ್ಪಿಸಿದ ಸಂವಿಧಾನವನ್ನು ರಕ್ಷಿಸಿಕೊಳ್ಳುವುದಕ್ಕಾಗಿ ನಾವೆಲ್ಲರೂ ಒಂದುಗೂಡಬೇಕಿದೆ. ಇದು ಸರ್ವಧರ್ಮಗಳ ಜನರ ಕರ್ತವ್ಯವೂ ಆಗಿದೆ. ಸಂವಿಧಾನ ಉಳಿಸಿ ಜಾಥಾ ಮೂಲಕವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದ್ದೇವೆ. ರಕ್ಷಣಾಪುರ ಜನವನೆರ್‌ ಸಂಘಟನೆಯೊಂದಿಗೆ ವಿವಿಧ ಸಂಘಟನೆಗಳು ಕೂಡಾ ಕೈ ಜೋಡಿಸುವ ಮೂಲಕ ಕಾರ್ಯಕ್ರಮದ ಉದ್ದೇಶವು ಸಾರ್ಥಕವಾಗಿದೆ ಎಂದರು.

ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ ಮಾತನಾಡಿ, ಸಂವಿಧಾನ ನಮಗೆಲ್ಲರಿಗೂ ಸಮಾನತೆಯೊಂದಿಗೆ ಬದುಕುವ ಹಕ್ಕನ್ನು ಕೊಟ್ಟಿದೆ. ದೇಶ ಕೇವಲ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯಾದದ್ದಲ್ಲ. ಬದಲಿಗೆ ಕಳೆದ 70 ವರ್ಷಗಳಿಂದಲೂ ವಿವಿಧ ರೀತಿಯ ಅಭಿವೃದ್ಧಿಯ ಕ್ರಾಂತಿಯಾಗಿದೆ. ದೇಶದ ಅಭಿವೃದ್ಧಿಯ ಬಗ್ಗೆ ನಾವು ಅವಲೋಕನ ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಸಂವಿಧಾನವನ್ನು ಉಳಿಸಿಕೊಳ್ಳಬೇಕಿದೆ ಎಂದರು.

ಪ್ರಗತಿಪರ ಚಿಂತಕ ಸುಧೀರ್‌ ಕುಮಾರ್‌ ಮುರೋಳಿ ಮಾತನಾಡಿ, ಭಾರತದ ಸಂವಿಧಾನ ಪವಿತ್ರವಾಗಿದೆ. ಅದರ ಪಾವಿತ್ರ್ಯತೆಯನ್ನು ಉಳಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಸಂವಿಧಾನ ಉಳಿಸಿ ಕಾರ್ಯಕ್ರಮ ಪೂರಕವಾಗಿದೆ ಎಂದರು.

ಧಾರ್ಮಿಕ ಮುಖಂಡರಾದ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಪೊಲಿಪು ಜಾಮಿಯಾ ಮಸೀದಿಯ ಧರ್ಮಗುರು ಇರ್ಷಾದ್‌ ಸಅದಿ, ರೆ| ಫಾ| ವಿಲಿಯಂ ಮಾರ್ಟಿಸ್‌ ಆಶೀರ್ವಚನ ನೀಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಲಕೀÒ$¾ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಹರ ಶೆಟ್ಟಿ, ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಸುಂದರ ಮಾಸ್ತರ್‌, ಆನಂದ ಬ್ರಹ್ಮಾವರ, ಪ್ರಮುಖರಾದ ಕಿಶನ್‌ ಹೆಗ್ಡೆ ಕೊಳ್ಕೆಬೆ„ಲು, ನವೀನ್‌ಚಂದ್ರ ಸುವರ್ಣ, ಸಂತೋಷ್‌ ಕುಲಾಲ್‌ ಪಕ್ಕಾಲು, ಕಾಪು ದಿವಾಕರ ಶೆಟ್ಟಿ, ನವೀನ್‌ಚಂದ್ರ ಜೆ. ಶೆಟ್ಟಿ, ಶಿವಾಜಿ ಎಸ್‌. ಸುವರ್ಣ, ಶಾಂತಲತಾ ಶೆಟ್ಟಿ, ಗೀತಾ ವಾಗ್ಲೆ, ವೆರೋನಿಕಾ ಕರ್ನೆಲಿಯೋ, ಶರ್ಪುದ್ದೀನ್‌ ಶೇಖ್‌, ವಿಶ್ವಾಸ್‌ ಅಮೀನ್‌, ಹರೀಶ್‌ ಕಿಣಿ, ರಮೇಶ್‌ ಕಾಂಚನ್‌, ದಿನಕರ ಹೇರೂರು ಮೊದಲಾದವರು ಉಪಸ್ಥಿತರಿದ್ದರು.

ಸಂಚಾಲಕ ಶೇಖರ್‌ ಹೆಜಮಾಡಿ ಸ್ವಾಗತಿಸಿದರು. ರಕ್ಷಣಾಪುರ ಜವನೆರ್‌ ಸಂಘಟನೆಯ ಅಧ್ಯಕ್ಷ ನವೀನ್‌ ಎನ್‌. ಶೆಟ್ಟಿ ವಂದಿಸಿದರು. ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್‌ ಕಾರ್ಯಕ್ರಮ ನಿರೂಪಿಸಿದರು.

ಸಮ್ಮಾನ, ಸೀರೆ ವಿತರಣೆ : ಸಂವಿಧಾನ ಉಳಿಸಿ ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ಸೀರೆ ವಿತರಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀನಿವಾಸ್‌ ತಂತ್ರಿ ಕಲ್ಯ, ರಾಘು ಪೂಜಾರಿ ಕಲ್ಮಂಜೆ, ಶೇಖರ ಹೆಜಮಾಡಿ, ಮಹೇಶ್‌ ಶೆಣೈ, ಸ್ಪೂರ್ತಿ ಶೆಟ್ಟಿ, ಜಾನಪದ ಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಹಾಗೂ ವಿವಿಧ ಸಂಘಟನೆಗಳ ಪ್ರಮುಖರನ್ನು ಸಮ್ಮಾನಿಸಿ, ಗೌರವಿಸಲಾಯಿತು.

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಕಾಪು ಪೇಟೆಯವರೆಗೆ ಸಾಗಿ ಬಂದ ಮೆರವಣಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರೂ ಸೇರಿದಂತೆ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.