Kaup; ಮೂಳೂರು: ಪಾದಯಾತ್ರೆ ಹೋಗುತ್ತಿದ್ದ ಭಕ್ತರಿಗೆ ಕಾರು ಢಿಕ್ಕಿ; ಮೂವರಿಗೆ ಗಾಯ

Team Udayavani, Sep 23, 2024, 9:16 PM IST

accident

ಕಾಪು: ಉಡುಪಿ ಶ್ರೀಕೃಷ್ಣ ಮಠದಿಂದ ಕಟೀಲಿಗೆ ಪಾದಯಾತ್ರೆ ಹೊರಟಿದ್ದ ಭಕ್ತರಿಗೆ ಕಾರು ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಮೂಳೂರಿನಲ್ಲಿ ನಡೆದಿದೆ.

ಉಪ್ಪೂರು ನಿವಾಸಿ ಹಿತೇಶ್‌ ಕುಮಾರ್‌ ಮತ್ತು ಅವರ ಸ್ನೇಹಿತರಾದ ಪೆರ್ಡೂರಿನ ವಿಘ್ನೇಶ್‌, ಕೆಮ್ಮಣ್ಣಿನ ಸಂದೀಪ್‌ ಗಾಯಾಳುಗಳು. ಅವರು ಸೋಮವಾರ ಬೆಳಗ್ಗೆ 4 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಯೂನಿಯನ್‌ ಬ್ಯಾಂಕ್‌ ಬಳಿಯ ಉಡುಪಿ-ಮಂಗಳೂರು ಏಕಮುಖ ರಸ್ತೆಯ ಪೂರ್ವ ಅಂಚಿನ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

Road Mishap ಗುಂಡ್ಯ: ಬಸ್ಸು- ಟ್ಯಾಂಕರ್‌ ಢಿಕ್ಕಿ; ಹಲವರಿಗೆ ಗಾಯ

Road Mishap ಗುಂಡ್ಯ: ಬಸ್ಸು- ಟ್ಯಾಂಕರ್‌ ಢಿಕ್ಕಿ; ಹಲವರಿಗೆ ಗಾಯ

R.Ashok

Kaveri Aarathi: ಗಂಗಾ ಆರತಿ ಅಧ್ಯಯನಕ್ಕೆ ಮತ್ತೊಮ್ಮೆ ನಿಯೋಗ ಕಳಿಸುವುದೇಕೆ?: ಆರ್‌.ಅಶೋಕ್‌

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

Shikaripur: ಭೀಕರ ರಸ್ತೆ ಅಪಘಾತ; ತೀರ್ಥಹಳ್ಳಿ ವ್ಯಕ್ತಿ ದುರ್ಮರಣ!

Shikaripur: ಭೀಕರ ರಸ್ತೆ ಅಪಘಾತ; ತೀರ್ಥಹಳ್ಳಿ ವ್ಯಕ್ತಿ ದುರ್ಮರಣ!

sanjay-raut

Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-udupi

Udupi; ಹೊರರಾಜ್ಯದ ಕಾರ್ಮಿಕರ ತಂಡಗಳ ಬೀದಿ ಕಾಳಗ: ಹಲವರು ವಶಕ್ಕೆ

Untitled-1

Udupi-D.K; ಪ್ರತ್ಯೇಕ ಪ್ರಕರಣ: ನಾಲ್ವರು ನಾಪತ್ತೆ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ತಂಗುದಾಣದ ಎದುರು ವಾಹನ ಪಾರ್ಕಿಂಗ್‌ಗೆ ಕಡಿವಾಣ

Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

Udupi: ಪರ್ಮಿಟ್‌ ಇದ್ದರೂ ಓಡದ ಸರಕಾರಿ ಬಸ್‌ಗಳು!

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-rfff

Under-19 ಕ್ರಿಕೆಟ್‌ ಸರಣಿ ಗೆದ್ದ ಭಾರತ

1-kkl

Tennis ಲೇವರ್‌ ಕಪ್‌: ಟೀಮ್‌ ಯೂರೋಪ್‌ ಚಾಂಪಿಯನ್‌

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

1-pantt

Declare; ರೋಹಿತ್‌ ಶರ್ಮ ನಿರ್ಧಾರ ಸರಿಯಾಗಿಯೇ ಇತ್ತು: ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.