ಕಾಪು ಸರ್ವಿಸ್‌ ರಸ್ತೆ: ಸಂಚಾರ ಪುನರಾರಂಭಿಸಿದ ಎಕ್ಸ್‌ಪ್ರೆಸ್‌ ಬಸ್‌

Team Udayavani, Aug 4, 2018, 6:20 AM IST

0308kpe8.jpg

ಕಾಪು: ಕಳೆದ ಕೆಲವು ತಿಂಗಳುಗಳಿಂದ ಕಾಪುವಿನ ಸರ್ವೀಸ್‌ ರಸ್ತೆಗೆ ಬಾರದೇ ಫ್ಲೈ ಓವರ್‌ ಮೇಲಿನ ಹೈವೇಯಲ್ಲೇ ಓಡಾಡುತ್ತಿದ್ದ ಎಕ್ಸ್‌ಪ್ರೆಸ್‌ ಬಸ್‌ಗಳು ಶುಕ್ರವಾರದಿಂದ ಮತ್ತೆ ಸರ್ವೀಸ್‌ ರಸ್ತೆಯಲ್ಲಿ ಸಂಚಾರ ಪ್ರಾರಂಭಿಸಿವೆ.

ಕಾಪುವಿನ ಎಕ್ಸ್‌ಪ್ರೆಸ್‌ ಬಸ್‌ ನಿಲ್ದಾಣವು ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಯ ಚರಂಡಿ ರಚನೆ ಕಾಮಗಾರಿಯ ವೇಳೆ ಸರ್ವಿಸ್‌ ರಸ್ತೆ ಬಳಿಯಿಂದ ತಾತ್ಕಾಲಿಕವಾಗಿ ಫ್ಲೈ ಒವರ್‌ನ ಜಂಕ್ಷನ್‌ ಪ್ರದೇಶಕ್ಕೆ ಸ‌§ಳಾಂತರ ಗೊಂಡಿತ್ತು. ಇದರಿಂದಾಗಿ ಕಾಪು ಸುತ್ತಮುತ್ತಲಿನ ನೂರಾರು ಮಂದಿ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ಸಂಚಾರ ವ್ಯವಸ್ಥೆಗೆ ಪರದಾಡುವಂತಾಗಿತ್ತು.

ಪೇಟೆಗಿಂತ ದೂರದಲ್ಲಿರುವ ಎಕ್ಸ್‌ಪ್ರೆಸ್‌ ಬಸ್‌ ನಿಲ್ದಾಣದಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಆ. 3ರ ಉದಯವಾಣಿಯಲ್ಲಿ ಸಚಿತ್ರ ವರದಿ ಪ್ರಕಟಿಸಲಾಗಿತ್ತು. ಮಾತ್ರವಲ್ಲದೇ ಇಲ್ಲಿ ಬಸ್‌ ಪ್ರಯಾಣಿಕ್ಕಿಂತ ರಿಕ್ಷಾ ದರ ದುಬಾರಿಯಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಕೂಡ ಉಡುಪಿ ಎಸ್ಪಿ, ಜಿಲ್ಲಾಧಿಕಾರಿ ಮತ್ತು ಕಾಪು ಪುರಸಭೆ ಅಧಿಕಾರಿಗೆ ದೂರವಾಣಿ ಮೂಲಕ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿದ್ದರು.

ಇಲ್ಲಿನ ಜನರ ಸಮಸ್ಯೆಯನ್ನು ಆಲಿಸಿದ ಜಿಲ್ಲಾಧಿಕಾರಿ, ಎಸ್ಪಿ ಸಹಿತ ಅಧಿಕಾರಿಗಳು ನವಯುಗ್‌ ಕಂಪೆನಿಯ ಅಧಿಕಾರಿಗಳು ಮತ್ತು ಬಸ್‌ ಮಾಲಕರಿಗೆ ಸೂಚನೆ ನೀಡಿದ್ದು, ಅದರಂತೆ ಶುಕ್ರವಾರದಿಂದಲೇ ಕಾಪುವಿನ ಸರ್ವೀಸ್‌ ರಸ್ತೆಯಲ್ಲಿ ಎಕ್ಸ್‌ಪ್ರೆಸ್‌ ಬಸ್‌ಗಳ ಪುನರ್‌ ಸಂಚಾರ ಪ್ರಾರಂಭಗೊಂಡಿದೆ.

ಉಡುಪಿಯಿಂದ ಮಂಗಳೂರಿಗೆ ತೆರಳುವ ಬಸ್‌ಗಳು ಕಾಪು ಉದಯ ಬಜಾರ್‌ ಮುಂಭಾಗದಲ್ಲಿ ಮತ್ತು ಮಂಗಳೂರಿನಿಂದ ಉಡುಪಿಗೆ ತೆರಳುವ ಬಸ್‌ಗಳು ಹೊಸ ಮಾರಿಗುಡಿ ಮುಂಭಾಗದಲ್ಲಿ ನಿಲುಗಡೆಯಾಗುತ್ತಿದೆ. ಆದರೆ ಹೆದ್ದಾರಿ ಯಿಂದ ಸರ್ವೀಸ್‌ ರಸ್ತೆಗೆ ಮತ್ತು ಸರ್ವೀಸ್‌ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಜಂಕ್ಷನ್‌ನಲ್ಲಿ ಎಲ್ಲಾ ವಾಹನ ಚಾಲಕರೂ ಗಮನವಿರಿಸಿಕೊಂಡು ವಾಹನ ಚಲಾಯಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

– ಉದಯವಾಣಿ ಫಲಶ್ರುತಿ

ಟಾಪ್ ನ್ಯೂಸ್

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Padubidri: ವಾಹನ ಅಪಘಾತಕ್ಕೆ ಕಾರಣವಾಗುತ್ತಿರುವ ಫ್ಲೆಕ್ಸ್‌ಗಳು

11-

Udupi: ಪುನಃ ಥಿಯೇಟರ್ ಪ್ರಸ್ತುತಪಡಿಸುತ್ತದೆ – ಯೋಗಿ ಮತ್ತು ಭೋಗಿ

2-udupi

ವಿಶ್ವಾರ್ಪಣಂ 35- ಜ.4:ಪಲಿಮಾರು ಶ್ರೀಗಳಿಗೆ ಗುರುವಂದನೆ;ಮೀನಾಕ್ಷಿ ಶಹರಾವತ್‌ ವಿಶೇಷ ಉಪನ್ಯಾಸ

5

Udupi: ಜಿಮ್‌ನಲ್ಲಿ ಹೊಡೆದಾಟ; ದೂರು-ಪ್ರತಿದೂರು ದಾಖಲು

1

Udupi: ಅಧಿಕ ಲಾಭಾಂಶದ ಆಮಿಷ; 49 ಲಕ್ಷ ರೂ.ವಂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Kumbhashi: ಅಪಘಾತದ ಗಾಯಾಳು ಆತ್ಮಹ*ತ್ಯೆ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.