Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ
ಅನುದಾನಕ್ಕೆ ಮನವಿ ಸಲ್ಲಿಕೆ
Team Udayavani, Jan 10, 2025, 1:06 AM IST
ಕಾಪು: ಇಲ್ಲಿನ ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಫೆ. 25ರಿಂದ ಮಾ. 6ರ ವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಆಹ್ವಾನ ನೀಡಲಾಯಿತು.
ಶಾಸಕ ಮತ್ತು ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಲಾಗಿದ್ದು, ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಗೆ ಇಲಾಖೆ ಮತ್ತು ಸರಕಾರದಿಂದ ಅನುದಾನ ಒದಗಿಸುವಂತೆ ಮನವಿಯನ್ನೂ ಮಾಡಲಾಯಿತು.
ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಮತ್ತು ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಸಮಿತಿ ಉಪಾಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.