“ನಗರಾಭಿವೃದ್ಧಿಗೆ ಕೆಂಪೇಗೌಡರು ಪ್ರೇರಣೆ ‘

Team Udayavani, Jun 28, 2018, 6:10 AM IST

kempegowda-2.jpg

ಉಡುಪಿ: ಯಾವುದೇ ಗ್ರಾಮ ಆಥವಾ ನಗರಗಳನ್ನು ವ್ಯವಸ್ಥಿತ ರೀತಿಯಲ್ಲಿ ಅಭಿವೃದ್ದಿಪಡಿಸಬೇಕಾದರೆ, ಕೆಂಪೇಗೌಡರು ಬೆಂಗಳೂರು ನಿರ್ಮಾಣದ ಸಂದರ್ಭದಲ್ಲಿ ತೆಗೆದುಕೊಂಡ ಮುಂದಾ ಲೋಚನೆ ಕ್ರಮಗಳು ಪ್ರೇರಣೆಯಾಗಲಿ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಅವರು ಬುಧವಾರ ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕಡಿಯಾಳಿ ಯು.ಕಮಲಾಬಾಯಿ ಪ್ರೌಢಶಾಲೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೆಂಪೇಗೌಡರು ಚಿಕ್ಕವರಾಗಿದ್ದಾಗ ವಿಜಯ ನಗರ ಸಾಮ್ರಾಜ್ಯದ ವೈಭವವನ್ನು ಕಂಡು ಅದೇ ರೀತಿಯ ನಗರ ನಿರ್ಮಾಣದ ಕನಸು ಕಂಡರು. ಹಾಗೆಯೇ ಬೆಂಗಳೂರು ನಗರವನ್ನು ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ನಿರ್ಮಾಣ ಮಾಡಿದರು. ಇಂದಿನ ಆಧುನಿಕ ನಗರಗಳ ನಿರ್ಮಾತೃರು ಈ ರೀತಿಯ ಮುಂದಾಲೋಚನೆ ವಹಿಸ ಬೇಕು. ಕೆಂಪೇಗೌಡರ ನಿರ್ಮಾಣದ ಬೆಂಗಳೂರು ಈಗ ಉದ್ಯಾನ ನಗರಿ, ಐಟಿಬಿಟಿ ನಗರವಾಗಿ  ವಿಶ್ವಮಾನ್ಯವಾಗಿದೆ ಎಂದು ದಿನಕರ ಬಾಬು ಹೇಳಿದರು.

ಜಿ.ಪಂ. ಉಪಾಧ್ಯಕ್ಷೆ ಶೀಲಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.  ಕೆಂಪೇಗೌಡರ  ಕುರಿತು ಹಿರಿಯಡ್ಕ ಸ.ಪ್ರ. ಕಾಲೇಜಿನ ಪ್ರಾಂಶುಪಾಲೆ ಡಾ| ನಿಕೇತನ ವಿಶೇಷ ಉಪನ್ಯಾಸ ನೀಡಿದರು.

ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಅಪರ ಜಿಲ್ಲಾಧಿಕಾರಿ ಅನುರಾಧಾ, ಜಿ.ಪಂ. ಸಿಇಒ ಶಿವಾನಂದ ಕಾಪಶಿ, ಡಿವೈಎಸ್‌ಪಿ  ಜೈಶಂಕರ್‌,  ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿ ಡಾ| ಎಚ್‌ . ಶಾಂತಾರಾಮ್‌, ಕಮಲಾಬಾಯಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗಣೇಶ್‌ಮೂರ್ತಿ ಹೆಬ್ಟಾರ್‌ ಮತ್ತಿತರರು ಉಪಸ್ಥಿತರಿದ್ದರು. 

ಕೆಂಪೇಗೌಡರ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪಧೆìಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ಸ್ವಾಗತಿಸಿ ವಿದ್ಯಾರ್ಥಿಗಳಾದ  ದಿಶಾ ಮತ್ತು  ಪ್ರವೀಣ್‌  ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಮತ್ತು ಬಳಗದಿಂದ ಕನ್ನಡ ಹಾಡುಗಳ ಗೀತ ಗಾಯನ ನಡೆಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.