ಗುಂಡು ಹೊಡೆದು ಕಾಡು ಕೋಣ ಹತ್ಯೆ : ಆರೋಪಿಗಳು ಪರಾರಿ

Team Udayavani, Dec 28, 2019, 11:29 PM IST

kadukona1

ಕುಂದಾಪುರ: ಶಂಕರನಾರಾಯಣ ಅರಣ್ಯ ವಲಯದ ಹೆನ್ನಾಬೈಲು ಸಮೀಪದ ಮೇಲ್ಮನೆ ಎಂಬಲ್ಲಿ ಸುಮಾರು 6 ವರ್ಷ ಪ್ರಾಯದ ಗಂಡು ಕಾಡುಕೋಣವೊಂದನ್ನು ಗುಂಡು ಹೊಡೆದು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ಸುಮಾರು 3.30 ಸುಮಾರಿಗೆ ಸಂಭವಿಸಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

ಗುಂಡು ಹೊಡೆದು, ಕತ್ತು ಕೊಯ್ದು ಹಿಂದಿನ ಎರಡು ಕಾಲುಗಳನ್ನು ಕತ್ತರಿಸಿ ಚೀಲಕ್ಕೆ ತುಂಬಿ, ಹೊಟೆx ಕುಯ್ದು, ಕರಳುಗಳನ್ನೆಲ್ಲಾ ಹೊರಗೆ ತೆಗೆದು, ಮಾಂಸ ತಯಾರಿಸುತ್ತಿರುವಾಗ, ಸ್ಥಳೀಯ ರಿಕ್ಷಾ ಚಾಲಕರು ನೋಡಿ ಬೊಬ್ಬೆ ಹಾಕಿದಾಗ ಆರೋಪಿಗಳು ಎಲ್ಲವನ್ನೂ ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಬಳಿಕ ರಿಕ್ಷಾ ಚಾಲಕರು ಬೆಳಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಎಸಿಎಫ್‌ ಲೋಹಿತ್‌ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ಮಾಡಿಸಿ, ದೇಹದಲ್ಲಿದ್ದ ಗುಂಡನ್ನು ಹೊರತೆಗೆದು, ಸ್ಥಳದಲ್ಲಿಯೇ ಸುಡಲಾಯಿತು.

ಆರ್‌ಎಫ್‌ಒ ಚಿದಾನಂದಪ್ಪ, ಉಪ ಆರ್‌ಎಫ್‌ಒ ಅಭಿನಂದನ್‌, ಅರಣ್ಯ ರಕ್ಷಕ ಆನಂದ ಬಳೆಗಾರ, ಪ್ರಶಾಂತ, ಪ್ರಕಾಶ, ಅರಣ್ಯ ವೀಕ್ಷಕ ಕೃಷ್ಣಮೂರ್ತಿ ಭಟ್‌, ಸತೀಶ ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

9

Kota: ಬಡವರ ಪಾಲಿಗೆ ಬಾಂಧವ್ಯದ ನೆರಳು

7

Belman ಪೇಟೆಯಲ್ಲಿ ಬಾಯ್ದೆರೆದ ಚರಂಡಿಗಳು!

6

Karkala ಪೇಟೆ ಸುತ್ತಮುತ್ತ ಬೀದಿನಾಯಿಗಳ ಹಾವಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.