ಕಿರಿಮಂಜೇಶ್ವರ: ಆಕಸ್ಮಿಕ ಬೆಂಕಿ
Team Udayavani, Mar 5, 2020, 5:05 AM IST
ಉಪ್ಪುಂದ: ಕಿರಿಮಂಜೆಶ್ವರ ರಾ.ಹೆದ್ದಾರಿ 66ರ ಸಮೀಪದ ಮರಗಳಿಗೆ ಬೆಂಕಿ ಆಕಸ್ಮಿಕ ತಗುಲಿದ ಘಟನೆ ಬುಧುವಾರ ನಡೆದಿದೆ.
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಅಗಸ್ತೇÂಶ್ವರ ದೇವಸ್ಥಾನದ ಬಳಿ ಇರುವ ಸರಕಾರಿ ಜಾಗಕ್ಕೆ ಬೆಳಗ್ಗೆ 11ಗಂಟೆ ಸುಮಾರಿಗೆ ಬೆಂಕಿ ತಗುಲಿದೆ. ಪರಿಣಾಮ ಸುಮಾರು 34ಸೆಂಟ್ಸ್ ಜಾಗಕ್ಕೆ ಬೆಂಕಿ ಹರಡಿತು. ಒಂದು ಮರ ಸೇರಿದಂತೆ ಹಲವಾರು ಗಿಡಗಳು ಬೆಂಕಿಗೆ ಅಹುತಿಯಾಗಿವೆ.
ಬೆಂಕಿಯ ಜ್ವಾಲೆಯನ್ನು ಕಂಡ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರು. ಕುಂದಾಪುರ ಅಗ್ನಿ ಶಾಮಕ ದಳದವರು ಆಗಮಿಸಿ ಸುಮಾರು 3ಗಂಟೆಗಳ ಬಳಿಕ ಸಂಪೂರ್ಣವಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.ಸ್ಥಳಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಆಗಮಿಸಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.