KMC ಆಸ್ಪತ್ರೆ ಮಣಿಪಾಲದಲ್ಲಿ ಹೊರ ರೋಗಿ ವಿಭಾಗ ಕಾರ್ಯನಿರ್ವಹಣೆ ಸಮಯ ಬದಲಾವಣೆ
Team Udayavani, Mar 18, 2020, 7:48 PM IST
ಉಡುಪಿ: ಕೋವಿಡ್- 19 ವೈರಸ್ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಮಣಿಪಾಲದಲ್ಲಿರುವ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗದ ಸಂದರ್ಶನ ಸಮಯದಲ್ಲಿ ಬದಲಾವಣೆಯನ್ನು ಮಾಡಲಾಗಿದೆ.
ಕೆ.ಎಂ.ಸಿ. ಆಸ್ಪತ್ರೆಯಲ್ಲಿರುವ ಎಲ್ಲಾ ಹೊರ ರೋಗಿ ವಿಭಾಗಗಳನ್ನು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.00ರ ನಡುವೆ ಮಾತ್ರ ಕಾರ್ಯನಿರ್ವಹಿಸಲು ನಿರ್ಧರಿಸಲಾಗಿದೆ. ವೈದ್ಯಕೀಯ ತುರ್ತು ಸೇವೆಗಳಿಗಾಗಿ ಮಾತ್ರ ಆಸ್ಪತ್ರೆಗೆ ಭೇಟಿ ನೀಡುವಂತೆ ಸಾರ್ವಜನಿಕರಿಗೆ ಈ ಮೂಲಕ ತಿಳಿಸಲಾಗಿದೆ. ಹಾಗೂ ಆಸ್ಪತ್ರೆಗೆ ನೀಡಲು ಉದ್ದೇಶಿಸಿರುವ ಎಲ್ಲಾ ಪೂರ್ವನಿಯೋಜಿತ ಭೇಟಿಗಳನ್ನೂ ಸಹ ಮುಂದೂಡುವಂತೆ ಆಸ್ಪತ್ರೆ ಪ್ರಕಟನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.