ಎಂಐಟಿ ವಿದ್ಯಾರ್ಥಿಗಳಿಬ್ಬರಿಗೆ ನೈಟ್‌ ವಿದ್ಯಾರ್ಥಿವೇತನ

Team Udayavani, May 8, 2021, 6:46 AM IST

ಎಂಐಟಿ ವಿದ್ಯಾರ್ಥಿಗಳಿಬ್ಬರಿಗೆ ನೈಟ್‌ ವಿದ್ಯಾರ್ಥಿವೇತನ

ಉಡುಪಿ: ಅಮೆರಿಕದ ಸ್ಟಾನ್‌ಫೋರ್ಡ್‌ ವಿ.ವಿ.ಯಲ್ಲಿ ಸ್ನಾತ ಕೋತ್ತರ ಅಧ್ಯಯನಕ್ಕಾಗಿ ಮಣಿಪಾಲ ಎಐಟಿಯ ಕಂಪ್ಯೂಟರ್‌ ವಿಜ್ಞಾನ ಎಂಜಿನಿಯರಿಂಗ್‌ ವಿಭಾಗದ ಅಕ್ಷತಾ ಕಾಮತ್‌ ಮತ್ತು ಏರೋ ನಾಟಿಕಲ್‌ ಎಂಜಿನಿ ಯರಿಂಗ್‌ನ ಧ್ರುವ ಸೂರಿ ಪ್ರತಿಷ್ಠಿತ ನೈಟ್‌-ಹೆನೆಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಯಾಗಿದ್ದಾರೆ.

ಸಮುದಾಯ ಎದುರಿಸುತ್ತಿರುವ ಸಂಕೀರ್ಣ ಸವಾಲುಗಳನ್ನು ಪರಿಹರಿ ಸಲು ಸಹಭಾಗಿತ್ವ, ಶೋಧನೆ ಮತ್ತು ಸಂವಹನಕ್ಕಾಗಿ ಬಹುವಿಷಯ, ಬಹು  ಸಂಸ್ಕೃತಿ ಸಮುದಾಯದಲ್ಲಿ ಮೂಡುವ ಹೊಸ ನಾಯಕರಿಗೆ ಈ ವಿದ್ಯಾರ್ಥಿವೇತನ ಪುರಸ್ಕಾರವನ್ನು ನೀಡಲಾಗುತ್ತಿದೆ. 26 ದೇಶಗಳ 76 ವಿದ್ಯಾರ್ಥಿಗಳಲ್ಲಿ ಅಕ್ಷತಾ ಮತ್ತು ಧ್ರುವ ಮಾತ್ರ ಭಾರತದಿಂದ ಆಯ್ಕೆಯಾದ ವಿದ್ಯಾರ್ಥಿಗಳು.

ಉಡುಪಿಯ ಅಕ್ಷತಾ ಕಾಮತ್‌ ಸ್ಟಾನ್‌ಫೋರ್ಡ್‌ ಗ್ರಾಜುವೇಟ್‌ ಸ್ಕೂಲ್‌ ಆಫ್ ಎಜುಕೇಶನ್‌ನಲ್ಲಿ ಶಿಕ್ಷಣ ಅಂಕಿ ಅಂಶ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಅಧ್ಯಯನ ನಡೆಸಲಿ ದ್ದಾರೆ. ಇವರು ವಿಶೇಷವಾಗಿ ಬಡ   ವರ್ಗ ದವರಿಗೆ ನೆರವಾಗುವ ವೇದಿಕೆ   ಯೊಂದನ್ನು ಸ್ಥಾಪಿಸಿದ್ದಾರೆ.

ಕೋವಿಡ್‌ 19 ಸವಾಲುಗಳನ್ನು ಇದಿರಿ  ಸಲು ಅವರು ಹಲವು ವೈದ್ಯಕೀಯ ತಂತ್ರ ಜ್ಞಾನಗಳನ್ನು ಅಭಿವೃದ್ಧಿಪಡಿಸಿ ದ್ದಾರೆ. ಸ್ಟಾನ್‌ಫೋರ್ಡ್‌++ ಹ್ಯಾಕತಾನ್‌ನಲ್ಲಿ ಬಹುಮಾನ ಗಳಿಸಿದ್ದರು. ಇದಕ್ಕೆ ಮಣಿಪಾಲ ಹೆಲ್ತ್‌ ಇನ್ಫಾರ್ಮೆಟಿಕ್ಸ್‌ನ ಡಾ| ಟಿಎಂಎ ಪೈ ದತ್ತಿಪೀಠದಿಂದ ಬೆಂಬಲ ನೀಡಲಾಗಿತ್ತು.

ದಿಲ್ಲಿ ಮೂಲದ ಧ್ರುವ ಸೂರಿ ಅವರು ಸ್ಟಾನ್‌ಫೋರ್ಡ್‌ ಸ್ಕೂಲ್‌ನ ಶಕ್ತಿ ಸಂಪನ್ಮೂಲ ಎಂಜಿನಿಯರಿಂಗ್‌ ನಲ್ಲಿ ಸ್ನಾತಕೋತ್ತರ ಅಧ್ಯಯನ ನಡೆಸ ಲಿದ್ದಾರೆ. ಶಕ್ತಿ, ಹವಾ ಮಾನದೊಂದಿಗೆ ಸಂಕಷ್ಟಪೀಡಿತ ಸಮುದಾಯಕ್ಕೆ ನೆರ ವಾಗುವ ಇರಾದೆ ಅವರಿಗೆ ಇದೆ. ಇವರಿಬ್ಬರ ಸಾಧನೆಯನ್ನು ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌, ಎಂಐಟಿ ನಿರ್ದೇಶಕ ಡಾ| ಶ್ರೀಕಾಂತ ರಾವ್‌ ಶ್ಲಾ ಸಿದ್ದಾರೆ.

ಟಾಪ್ ನ್ಯೂಸ್

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Udupi: ಭತ್ತದ ಕಟಾವು ಚುರುಕು; ದ್ವಿದಳ ಧಾನ್ಯ ಬಿತ್ತನೆಗೆ ಸಿದ್ಧತೆ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

4

Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.