“ಜ್ಞಾನಕ್ಕೆ ಮಾನವೀಯ ಸ್ಪರ್ಶ ಅಗತ್ಯ’
ಕೌಶಲ ತರಬೇತಿ ಕಾರ್ಯಾಗಾರ
Team Udayavani, Jun 20, 2019, 5:06 AM IST
ಬ್ರಹ್ಮಾವರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನವೇ ದೊಡ್ಡ ಶಕ್ತಿಯಾಗಿದೆ. ಆದರೆ ಮಾನವೀಯ ಮೌಲ್ಯವಿಲ್ಲದ ಜ್ಞಾನ ದುರಂತಕ್ಕೆ ಕಾರಣವಾದೀತು. ಹಾಗಾಗಿ ವಿದ್ಯಾರ್ಥಿಗಳು ಜ್ಞಾನದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ|ಫಾ| ಡಾ| ಲಾರೆನ್ಸ್ ಡಿ’ಸೋಜಾ ಹೇಳಿದರು.
ಅವರು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಋಋ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಕ್ಯಾಂಪಸ್ ನೇಮಕಾತಿಗೆ ಪೂರಕವಾದ ಒಂದು ವಾರದ ಕೌಶಲ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ| ವಿನ್ಸೆಂಟ್ ಆಳ್ವ, ಎಪಿಟೋಮ್ ತರಬೇತಿ ಸಂಸ್ಥೆಯ ವಿಲ್ಮಾ ಫೆರ್ನಾಂಡಿಸ್ ಉಪಸ್ಥಿತರಿದ್ದರು. ನ್ಯಾಕ್ ಸಂಯೋಜಕ ಡಾ| ಜಯರಾಮ ಶೆಟ್ಟಿಗಾರ್ ಕಾರ್ಯಕ್ರಮ ಸಂಘಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.