Malpe; ಕೋಡಿ ಬೆಂಗ್ರೆ ಡೆಲ್ಟಾ ಬೀಚ್: ಮುಳುಗುತ್ತಿದ್ದ ಇಬ್ಬರ ರಕ್ಷಣೆ
Team Udayavani, Feb 17, 2024, 10:25 PM IST
ಮಲ್ಪೆ: ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಸ್ಥಳೀಯ ಸೀಬರ್ಡ್ ಮತ್ತು ಡೆಲ್ಟಾ ಬೋಟಿನ ಸಿಬಂದಿ ರಕ್ಷಿಸಿದ ಘಟನೆ ಶನಿವಾರ ಕೋಡಿ ಬೆಂಗ್ರೆ ಡೆಲ್ಟಾ ಬೀಚ್ನಲ್ಲಿ ನಡೆದಿದೆ.
ಬೆಂಗಳೂರು ಮೂಲದವರೆನ್ನಲಾದ ಇಬ್ಬರು ಯುವಕರು, ಮೂರು ಮಂದಿ ಯುವತಿಯರು ಸೇರಿದಂತೆ ಒಟ್ಟು 5 ಮಂದಿ ಶನಿವಾರ ಮಧ್ಯಾಹ್ನ ಬೀಚ್ಗೆ ಬಂದಿದ್ದರು. ಇವರಲ್ಲಿ ಇಬ್ಬರು ಯುವಕರು ನೀರಿಗಿಳಿದು ಈಜಲು ಮುಂದಾಗಿದ್ದರು. ಈಜುತ್ತ ಮುಂದೆ ಹೋದ ಇಬ್ಬರು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು. ಇವರ ಗಲಾಟೆ ಕೇಳಿ ಸಮೀಪದ ವಾಟರ್ ಸ್ಪೋರ್ಟ್ಸ್ ಬೋಟಿನ ವಿವೇಕ್ ಪುತ್ರನ್, ರಮೇಶ್ ಬಂಗೇರ, ಕೃಷ್ಣ ಅವರು ತತ್ಕ್ಷಣ ಧಾವಿಸಿ ಬಂದರು ಬೋಟಿನ ಸಹಾಯದಿಂದ ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.