ಕೊಲ್ಲೂರು: ಸೌಪರ್ಣಿಕಾ ನದಿ ಸ್ವಚ್ಛತೆ
Team Udayavani, Mar 20, 2018, 8:10 AM IST
ಕೊಲ್ಲೂರು: ಕುಂದಾಪುರದ ಯುವ ಬ್ರಿಗೇಡ್ ನೇತೃತ್ವದಲ್ಲಿ ಮಾ. 18ರಂದು ಕೊಲ್ಲೂರಿನ ಸೌಪರ್ಣಿಕಾ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಚಕ್ರವರ್ತಿ ಸೂಲೆಬೆಲೆ ಅವರ ಮಾರ್ಗದರ್ಶನದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಕ್ಷೇತ್ರ ತೀರ್ಥಸ್ನಾನಗಳ ಸ್ವಚ್ಛತೆಯ ಆಂದೋಲನಕ್ಕೆ ಕೊಲ್ಲೂರಿನ ಸೌಪರ್ಣಿಕ ನದಿಯನ್ನು ಆಯ್ಕೆ ಮಾಡಲಾಗಿದ್ದು ಅದರಂತೆ ಕುಂದಾಪುರ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಗ್ರಾಮಸ್ಥರ ಸಹಕಾರದೊಡನೆ ಸ್ವಚ್ಛತಾ ಅಭಿಯಾನ ನಡೆಯಿತು. ಯುವ ಬ್ರಿಗೇಡ್ ಸಂಚಾಲಕ ರಾಮದಾಸ್, ಜಿಲ್ಲಾ ಸಂಚಾಲಕ ಅದೀಪ್, ತಾ| ಸಂಚಾಲಕರಾದ ರಾಹುಲ್ , ನಿರಂಜನ್, ವಿಶ್ವನಾಥ, ಅಮರ್, ರೋಹಿತ್, ಪ್ರಶಾಂತ್, ನವೀನ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭ ಮಾತನಾಡಿದ ಸಂತೋಷ್ ಭಟ್, ನಿರಂಜನ್ ತಲ್ಲೂರ ಅವರು ಕ್ಷೇತ್ರಗಳ ಪವಿತ್ರ ನದಿಗಳ ನೀರಿನ ಸ್ವಚ್ಛತೆ ಕಾಪಾಡುವಲ್ಲಿ ಪ್ರತಿಯೋರ್ವರೂ ಹೆಚ್ಚಿನ ಕಾಳಜಿ ವಹಿಸಿ ಶ್ರಮಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Madikeri: ಮೂರು ಕಳ್ಳತನ ಪ್ರಕರಣದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.