ಕೊಲ್ಲೂರು: ಸಂಭ್ರಮದ ರಥೋತ್ಸವ
Team Udayavani, Mar 11, 2018, 6:25 AM IST
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕೆಯ ರಥೋತ್ಸವ ಶನಿವಾರ ಸಂಭ್ರಮದಿಂದ ಜರಗಿತು. ಬೆಳಗ್ಗೆ ಮುಹೂರ್ತ ಬಲಿ, ಕ್ಷಿಪ್ರಬಲಿ ಹಾಗೂ ರಥಬಲಿಯ ಅನಂತರ ರಥಾರೋಹಣದ ಸಂಕಲ್ಪದಲ್ಲಿ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಜನಾರ್ದನ ಜಿ.ಸಿ., ಉಪಕಾರ್ಯನಿರ್ವಹಣಾಧಿ ಕಾರಿ ಕೃಷ್ಣಮೂರ್ತಿ, ಸಮಿತಿಯ ಸದಸ್ಯರು ಹಾಗೂ ಅರ್ಚಕರು ಉಪಸ್ಥಿತರಿದ್ದರು.
ರಥೋತ್ಸವದಲ್ಲಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ದೇಗುಲದ ಸಮಿತಿಯ ಸದಸ್ಯರಾದ ರಮೇಶ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ರಾಜೇಶ ಕಾರಂತ, ನರಸಿಂಹ ಹಳಗೇರಿ, ಅಭಿಲಾಷ್, ಅಂಬಿಕಾ ದೇವಾಡಿಗ, ಜಯಂತಿ ಪಡುಕೋಣೆ, ತಂತ್ರಿ ಮಂಜುನಾಥ ಅಡಿಗ, ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಬಾಬು ಶೆಟ್ಟಿ, ಕೊಲ್ಲೂರು ದೇಗುಲದ ಮಾಜಿ ಆಡಳಿತ ಧರ್ಮದರ್ಶಿ ಬಿ.ಎಂ. ಸುಕುಮಾರ ಶೆಟ್ಟಿ, ಅರ್ಚಕರಾದ ಡಾ| ಕೆ.ಎನ್. ನರಸಿಂಹ ಅಡಿಗ, ಶ್ರೀಧರ ಅಡಿಗ, ಕೆ. ಎನ್. ಗೋವಿಂದ ಅಡಿಗ, ರಾಮಚಂದ್ರ ಅಡಿಗ, ಸುಬ್ರಹಣ್ಯ ಅಡಿಗ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.