ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನ ಸಮಿತಿ: ಅಧ್ಯಕ್ಷರ ಮುಂದುವರಿಕೆಗೆ ಆದೇಶ
Team Udayavani, Dec 17, 2021, 6:15 AM IST
ಬೆಂಗಳೂರು: ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಹಾಗೂ ಸದಸ್ಯ ಸ್ಥಾನದಲ್ಲಿ ಗಣೇಶ್ ಕಿಣಿ ಮುಂದುವರಿಯಬಹುದು ಎಂದು ಹೈಕೋರ್ಟ್ ಆದೇಶಿಸಿದೆ.
ಇವರಿಬ್ಬರು ಸಮಿತಿಯ ಸಭೆ ಹಾಗೂ ದೈನಂದಿನ ಚಟುವಟಿಕೆ ಗಳನ್ನು ನಡೆಸಬಹುದು. ಆದರೆ, ಸಭೆಯಲ್ಲಿ ಕೈಗೊಂಡ ನಿರ್ಧಾರ ಗಳಿಗೆ ಮತದಾನ ಮಾಡುವಂತಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರನ್ನಾಗಿ ಮತ್ತು ಸದಸ್ಯರನ್ನಾಗಿ ಆಯ್ಕೆ ಮಾಡಿದ್ದನ್ನು ಅಸಿಂಧುಗೊಳಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಚಂದ್ರಶೇಖರ್ ಶೆಟ್ಟಿ ಹಾಗೂ ಗಣೇಶ್ ಕಿಣಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಗುರುವಾರ ತಡೆಯಾಜ್ಞೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.