ಕೊಪ್ಪಲಂಗಡಿ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ
Team Udayavani, May 24, 2017, 2:36 PM IST
ಕಾಪು: ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದು ರಾ. ಹೆ. 66ರಲ್ಲಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ಸಂಭವಿಸಿದೆ.
ಜೀಪ್ ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದಿದ್ದು, ಚಾಲಕ ಸಹಿತವಾಗಿ ಜೀಪ್ನೊಳಗೆ ಇದ್ದ ಮೂರು ಮಂದಿ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೀಪ್ ಮಗುಚಿ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ವ್ಯತ್ಯಯಗೊಂಡಿದ್ದು, ಜೀಪನ್ನು ಸ್ಥಳೀಯರು ಮುತುವರ್ಜಿವಹಿಸಿ ಹೆದ್ದಾರಿಯಿಂದ ಬದಿಗೆ ಸರಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.