ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ ಘೋಷಣೆ: ಸಚಿವ ಕೋಟ
Team Udayavani, Dec 11, 2022, 8:44 PM IST
ಕೋಟ : ಬಿಲ್ಲವ, ಈಡಿಗ ಸಮಾಜದ ಅಭಿವೃದ್ಧಿಯ ನಿಟ್ಟಿನಲ್ಲಿ ಈಗಾಗಲೇ ನಾರಾಯಣಗುರು ಅಭಿವೃದ್ಧಿ ಕೋಶ ಸ್ಥಾಪಿಸಲಾಗಿದೆ. ಆದರೆ ಹೆಚ್ಚಿನ ಅನುದಾನ ಹಾಗೂ ಸಮಾಜ ಬಾಂಧವರಿಗೆ ನಿಗಮದ ನಿರ್ದೇಶಕರಾಗಿ ಪ್ರಾತಿನಿಧ್ಯ ಸಿಗುವಂತಾಗಲು ನಾರಾಯಣಗುರು ಬಿಲ್ಲವ ನಿಗಮ ಸ್ಥಾಪಿಸಬೇಕು ಎನ್ನುವ ಬೇಡಿಕೆ ಇದೆ. ನಾನು ಹಾಗೂ ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ಪ್ರತಿನಿಧಿಸುವ ಬಿಲ್ಲವ ಸಮಾಜದ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಬಿಲ್ಲವ ಅಭಿವೃದ್ಧಿ ನಿಗಮದ ಅಗತ್ಯತೆ ಕುರಿತು ಮನವರಿಕೆ ಮಾಡಿದ್ದು ಮುಖ್ಯಮಂತ್ರಿಗಳು ಶೀಘ್ರದಲ್ಲಿ ಬಿಲ್ಲವ ಅಭಿವೃದ್ಧಿ ನಿಗಮವನ್ನು ಘೋಷಣೆ ಮಾಡಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ರವಿವಾರ ಸಾಸ್ತಾನದಲ್ಲಿ ಜರಗಿದ ಬಿಲ್ಲವ ಸಮಾವೇಶದಲ್ಲಿ ಈ ಕುರಿತು ಮಾಹಿತಿ ನೀಡಿದರು.
ನಾರಾಯಣ ಗುರುಗಳ ಹೆಸರಲ್ಲಿ ವಸತಿ ಶಾಲೆ, ಕೋಟಿ ಚೆನ್ನಯ್ಯ ಹೆಸರಲ್ಲಿ ಸೈನಿಕ ತರಬೇತಿ ಶಾಲೆ ಸ್ಥಾಪಿಸುವ ಮೂಲಕ ಬಿಲ್ಲವ ಸಮಾಜಕ್ಕೆ ಸಾಕಷ್ಟು ಗೌರವವನ್ನು ನೀಡಲಾಗಿದೆ. ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.
ಇದನ್ನೂ ಓದಿ: ರಾಜ್ಯದಲ್ಲಿ ಅವಧಿಗೆ ಮೊದಲೇ ಚುನಾವಣೆ ನಡೆಯಲ್ಲ: ಸಚಿವ ಅಶ್ವತ್ಥ ನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.