ಗ್ರಾಮಾಭಿವೃದ್ಧಿ ಖಾತೆ ಇಷ್ಟ: ಕೋಟ ಶ್ರೀನಿವಾಸ ಪೂಜಾರಿ
Team Udayavani, Aug 5, 2021, 7:20 AM IST
ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇತ್ತಾ?
ಮೂರು ಬಾರಿ ವಿಧಾನಪರಿಷತ್ ಸದಸ್ಯನಾಗಿ, 2 ಬಾರಿ ಸಚಿವನಾಗಿ ಹಾಗೂ ಒಂದು ಬಾರಿ ವಿಪಕ್ಷ ನಾಯಕನಾಗಿ, ಸಭಾ ನಾಯಕನಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದೆ. ಹೀಗಾಗಿ ಸಹಜವಾಗಿ ಮಂತ್ರಿಯಾಗುವ ನಿರೀಕ್ಷೆ ಇತ್ತು. ಆದರೆ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಗಳಿಂದ ಸ್ವಲ್ಪಮಟ್ಟಿಗಿನ ಆತಂಕವಿತ್ತು.
ಯಾವುದಾದರೂ ಖಾತೆಯ ನಿರೀಕ್ಷೆ ಇದೆಯಾ?
ಸರಕಾರ ಈ ಹಿಂದೆ ನೀಡಿದ ಧಾರ್ಮಿಕ ದತ್ತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅತ್ಯಂತ ದೊಡ್ಡ ಖಾತೆಯಾಗಿದೆ. ಇದನ್ನು ಹೊರತುಪಡಿಸಿ ಗ್ರಾಮೀಣಾಭಿವೃದ್ಧಿ ಖಾತೆಯನ್ನು ನೀಡಿದರೆ ಸಂತೋಷದಿಂದ ಕಾರ್ಯನಿರ್ವಹಿಸುವೆ.
ಮುಜರಾಯಿ ಖಾತೆ ಮತ್ತೆ ಸಿಗಬಹುದಾ ?
ಮುಜರಾಯಿ ಖಾತೆಗೆ ಯಾರೂ ಬೇಡಿಕೆ ಸಲ್ಲಿಸುವುದಿಲ್ಲ ಎಂಬ ಧೈರ್ಯ ಇದೆ. ಹೀಗಾಗಿ ಅದು ನನ್ನಲ್ಲೇ ಉಳಿಯಬಹುದು.
ಮಂತ್ರಿಯಾಗಿದ್ದಕ್ಕೆ ಯಾರಿಗೆ ಕೃತಜ್ಞತೆ ಸಲ್ಲಿಸುತ್ತೀರಿ ?
ಓರ್ವ ಸಾಮಾನ್ಯ ಕಾರ್ಯಕರ್ತನ ಕಾರ್ಯವೈಖರಿಯನ್ನು ಗಮನಿಸಿ ಮತ್ತೆ ಅವಕಾಶ ನೀಡಿದ ರಾಜ್ಯಾಧ್ಯಕ್ಷ ನಳಿನ್ ಮುಖ್ಯಮಂತ್ರಿ ಬೊಮ್ಮಾಯಿ, ಸಿ.ಟಿ.ರವಿ, ಕೇಂದ್ರ ನಾಯಕರಿಗೆ ಹಾಗೂ ಪಕ್ಷ ಹಾಗೂ ಸಂಘಟನೆಗೆ ಕೃತಜ್ಞತೆ ಸಲ್ಲಿಸುತ್ತೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.