ಕೋಟೇಶ್ವರ: ಸಂಭ್ರಮದ ಕೊಡಿ ಹಬ್ಬ
Team Udayavani, Dec 12, 2019, 11:15 PM IST
ಕೋಟೇಶ್ವರ: ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಕೊಡಿ ಹಬ್ಬವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಭ್ರಮದಿಂದ ಜರಗಿತು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಗಣೇಶ ರಾವ್ ಹಾಗೂ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಐತಾಳ ಅವರು ಸಂಕಲ್ಪದಲ್ಲಿ ಪಾಲ್ಗೊಂಡು ರಥೋತ್ಸವಕ್ಕೆ ಚಾಲನೆ ನೀಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ ಕೋಣಿ, ಮಾಜಿ ಧರ್ಮದರ್ಶಿಗಳು ಸಹಿತ ವ್ಯವ ಸ್ಥಾಪನ ಸಮಿತಿ ಸದಸ್ಯರಾದ ಎನ್. ರಾಘವೇಂದ್ರ ರಾವ್, ಅಶೋಕ ಪೂಜಾರಿ, ಶಂಕರ ಛಾತ್ರಬೆಟ್ಟು, ವಿ. ರಾಜೀವ ಶೆಟ್ಟಿ, ಭಾರತಿ, ಸುಶೀಲಾ, ಜ್ಯೋತಿ, ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ವಿ. ಕಾಮತ್ ಉಪಸ್ಥಿತರಿದ್ದರು.
30 ಸಾವಿರಕ್ಕೂ ಮಿಕ್ಕಿ ಭಕ್ತರು ಕೊಡಿ ಹಬ್ಬದಲ್ಲಿ ಪಾಲ್ಗೊಂಡಿದ್ದರು. ವಿಶೇಷ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಿವಿಧ ಸಂಘಟನೆಗಳ ಸ್ವಯಂಸೇವಕರು ಭಕ್ತ ರಿಗೆ ಅನಾಯಾಸ ದರ್ಶನಕ್ಕೆ ವ್ಯವಸ್ಥೆ ಗೊಳಿಸಿದರು.
ಗರುಡ ಪ್ರದಕ್ಷಿಣೆ
ರಥೋತ್ಸವ ಆರಂಭ ವಾಗುತ್ತಿದ್ದಂತೆ ವಾಡಿಕೆಯಂತೆ ಬಾನಂಗಳದಲ್ಲಿ ಗರುಡ ಪ್ರದಕ್ಷಿಣೆ ಹಾಕಿದ್ದು, ಭಕ್ತರು ಭಾವ ಪರವಶರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.