ಕೋಟೇಶ್ವರ: ಕಟ್ಟುನಿಟ್ಟಾದ ಪೊಲೀಸ್ ಕ್ರಮಕ್ಕೆ ಒಗ್ಗಿಕೊಂಡ ಜನತೆ
Team Udayavani, Mar 31, 2020, 5:44 AM IST
ಕೋಟೇಶ್ವರ: ಉಡುಪಿ ಜಿಲ್ಲಾಧಿಕಾರಿಗಳ ಆದೇಶ ಪರಿಪಾಲನೆಯಲ್ಲಿ ಅಂಗಡಿ ಮುಂಗಟ್ಟು ಹಾಗೂ ತರಕಾರಿ ಅಂಗಡಿಯವರು ಲೋಪವೆಸಗದಂತೆ ನೋಡಿಕೊಳ್ಳುವಲ್ಲಿ ಕುಂದಾಪುರ ಪೊಲೀಸರು ಕೋಟೇಶ್ವರ ಪರಿಸರದಲ್ಲಿ ಯಶಸ್ಸು ಕಂಡುಕೊಂಡಿದ್ದಾರೆ.
ಬೆಳಗ್ಗೆ 7 ರಿಂದ 11 ಗಂಟೆ ತನಕ ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ವಸ್ತುಗಳ ವ್ಯಾಪರಕ್ಕೆ ಅವಕಾಶ ಕಲ್ಪಿಸಿರುವ ಪೊಲೀಸರು 11 ಗಂಟೆಯಾದೊಡನೆ ಎಲ್ಲ ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿರುವುದು ಗ್ರಾಮಸ್ಥರಲ್ಲಿ ಕೋವಿಡ್ 19 ವೈರಸ್ ಭೀತಿ ಹಾಗೂ ಸಮಯ ಪರಿಪಾಲನೆಯ ಶಿಸ್ತು ಪರಿಪಾಠ ಮಾಡಿರುವುದು ಸಂಸ್ಕಾರಯುತ ಜೀವನ ಕ್ರಮಕ್ಕೆ ಹೊಸ ಆಯಾಮ ಸೃಷ್ಟಿಸಿದಂತಾಗಿದೆ.
ಮಕ್ಕಳಿಂದ ಮೊದಲ್ಗೊಂಡು ಯುವಕರು, ವಯೋವೃದ್ದರು ಸಹಿತ ಸಾಮಾಜಿಕ ಅಂತರ ಕಾಯ್ದು ಅಂಗಡಿಗಳ ಎದುರು ನಿಂತು ವ್ಯವಹಾರ ನಡೆಸುವುದರೊಡನೆ ಕಡ್ಡಾಯವಾಗಿ ಮಾಸ್ಕ್ ಧರಿಸಿರುವುದು ಪೊಲೀಸರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.