ಕೋಟೇಶ್ವರ : ಭೂಮಿ ಹಕ್ಕುಪತ್ರಕ್ಕೆ ಆಗ್ರಹಿಸಿ ನಿವೇಶನ ರಹಿತರ  ಸಮಾವೇಶ

Team Udayavani, Feb 23, 2017, 12:01 PM IST

2202kde20.jpg

ಕುಂದಾಪುರ:  ಕೇಂದ್ರ ಸರಕಾರ ಇಂದಿರಾ ಅವಾಜ್‌ ಯೋಜನೆಯಡಿ ದೇಶದಲ್ಲಿ ಸ್ವಂತ ಮನೆ ಇಲ್ಲದವರು ಉಳಿಯದಂತೆ ಯೋಜನೆ ರೂಪಿಸಿದ್ದರೂ ಕೂಡಾ ದೇಶದಲ್ಲಿ 2 ಕೋಟಿ ಕುಟುಂಬ ಗ್ರಾಮೀಣ ಭಾರತದಲ್ಲಿ ಸ್ವಂತ ಮನೆ ಇಲ್ಲದವರಿದ್ದಾರೆ. ಶೇ. 3 ಗ್ರಾಮೀಣ ನಿವೇಶನ ರಹಿತರಿದ್ದಾರೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕೋಟೇಶ್ವರ ಗ್ರಾಮ ಸಮಿತಿ ಅಧ್ಯಕ್ಷ ಸ್ಥಳೀಯ ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಯದೇವಾಡಿಗ ಹೇಳಿದರು.

ಕೋಟೇಶ್ವರ ರಥಬೀದಿಯ ಶಾರದ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಕೋಟೇಶ್ವರ ಗ್ರಾ.ಪಂ. ವ್ಯಾಪ್ತಿಯ ಮನೆ ನಿವೇಶನ ರಹಿತ ಅರ್ಜಿದಾರರ ಸಮಾವೇಶದಲ್ಲಿ ಮಾತನಾಡಿದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಸಮಾವೇಶದಲ್ಲಿ ಮಾತನಾಡುತ್ತ, ಗ್ರಾಮೀಣ ಪ್ರದೇಶದ ಜನಸಂಖ್ಯೆಯ ಅರ್ಧಕ್ಕಿಂತಲೂ ಹೆಚ್ಚಿಗೆ ಮನೆ ಇಲ್ಲದವರು, ಸುಮಾರು 5 ಕೋಟಿ ಜನರಿಗೆ ಸ್ವಂತ ಭೂಮಿ ಇಲ್ಲ, ತುಂಡು ಭೂಮಿ ಇಲ್ಲ, ವಸತಿ ರಹಿತರ ಗೋಳು ಕೇಳುವವರಿಲ್ಲ ಎಂದು ಹೇಳಿದರು. ಮನೆ ನಿವೇಶನ ರಹಿತರ ಬೇಡಿಕೆ ಈಡೇರಿಸುವುದಕ್ಕೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಯು. ದಾಸಭಂಡಾರಿ, ರಾಜೀವ ಪಡುಕೋಣೆ, ಪದ್ಮಾವತಿ ಶೆಟ್ಟಿ, ಕುಶಲಾ, ರತ್ನಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.