ಕೋಟತಟ್ಟು: ದೌರ್ಜನ್ಯ ಪ್ರಕರಣ; ಪೊಲೀಸರ ಜಾಮೀನು ಅರ್ಜಿ ವಜಾ
Team Udayavani, Feb 18, 2022, 6:58 AM IST
ಕೋಟ: ಕೋಟತಟ್ಟು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಪರRರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಾದ ಪಿಎಸ್ಐ ಹೆಡ್ ಕಾನ್ಸ್ಟೆಬಲ್ ಸೇರಿದಂತೆ 7 ಮಂದಿ ಪೊಲೀಸರ ನಿರೀಕ್ಷಣ ಜಾಮೀನು ಅರ್ಜಿಯನ್ನು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಕೋಟತಟ್ಟು ಚಿಟ್ಟಿಬೆಟ್ಟಿನಲ್ಲಿ ಡಿ. 27ರಂದು ರಾಜೇಶ್ ಅವರ ಮದುವೆ ಮೆಹಂದಿಯಲ್ಲಿ ದೌರ್ಜನ್ಯ ನಡೆದಿದೆ ಎಂದು ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧ ಪಟ್ಟಂತೆ ಜ. 3ರಂದು ಪೊಲೀಸರು ಜ. 3ರಂದು ನಿರೀಕ್ಷಣ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ರವೀಂದ್ರ ಜೋಶಿ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.