ಕೃಷ್ಣ ಮೊಗವೀರ ಮೊಳಹಳ್ಳಿಗೆ ಸುವರ್ಣ ಕಲಾಶ್ರೀ ಪ್ರಶಸ್ತಿ ಪ್ರದಾನ

Team Udayavani, Jun 20, 2019, 5:53 AM IST

1806MLE3A

ಮಲ್ಪೆ: ಮಲ್ಪೆ ಸುವರ್ಣ ಕಲಾಶ್ರೀ ಯಕ್ಷ ಪ್ರಿಯರ ವತಿಯಿಂದ ಜೂ. 16ರಂದು ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯಿತು.

46 ವರ್ಷಗಳಿಂದ ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ಮೊಗವೀರ ಮೊಳಹಳ್ಳಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸುವರ್ಣ ಕಲಾಶ್ರೀ ಪ್ರಶಸ್ತಿಯೊಂದಿಗೆ ಚಿನ್ನದ ಉಂಗುರ ಮತ್ತು 10 ಸಾವಿರ ರೂ. ನೀಡಿ ಗೌರವಿಸಲಾಯಿತು.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಮಾತನಾಡಿ ವೈಶಿಷ್ಟé ಮತ್ತು ಸಂಪದ್ಭರಿತ ಸಾಹಿತ್ಯ ಹೊಂದಿರುವ ಯಕ್ಷಗಾನ ಕಲೆಯು ಜನರಲ್ಲಿ ಧಾರ್ಮಿಕ ನಂಬಿಕೆಯೊಂದಿಗೆ ಬೆಳೆದು ಬಂದಿದೆ. ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.

ಉಡುಪಿ ಜಿಲ್ಲೆ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ್‌ ಕುಮಾರ್‌, ಬಜೆ ಮೊಗವೀರ ಸುವರ್ಣ ನಾಗಬ್ರಹ್ಮ ಮೂಲಸ್ಥಾನದ ಅಧ್ಯಕ್ಷ ವೆಂಕಟರಮಣ ಕಿದಿಯೂರು, ಸಾಹಿತಿ ಪೂರ್ಣಿಮಾ ಜನಾರ್ದನ್‌ ಕೊಡವೂರು, ಸುವರ್ಣ ಕಲಾಶ್ರೀಯ ದಿನೇಶ್‌ ಸುವರ್ಣ ಕೊಡವೂರು, ವಿಲಾಸ್‌ ಎಸ್‌. ಸುವರ್ಣ, ಸದಾನಂದ ನಾಯ್ಕ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಲ್ಪೆ ಪರಿಸರದ ಎಸೆಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪುತ್ತೂರು ಧೀಶಕ್ತಿ ಮಹಿಳಾ ಯಕ್ಷ ಬಳಗದವರಿಂದ ಯಕ್ಷಗಾನ ತಾಳಮದ್ದಳೆ, ಮೊಗವೀರ ಕಲಾವಿದರಿಂದ ಯಕ್ಷ –
ನಾದ- ನೂಪುರ ಕಾರ್ಯಕ್ರಮ ಜರಗಿತು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.