ಶ್ರೀಕ್ಷೇತ್ರ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಸಚಿವ ಈಶ್ವರಪ್ಪ ಭೇಟಿ
Team Udayavani, Sep 25, 2019, 3:28 PM IST
ತೆಕ್ಕಟ್ಟೆ : ಸಪ್ತಕ್ಷೇತ್ರಗಳಲ್ಲಿ ಒಂದಾದ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ನವರು ಬುಧವಾರ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಪರ್ಯಾಯ ಅರ್ಚಕ ಚಂದ್ರಕಾಂತ್ ಉಪಾಧ್ಯಾಯ, ವ್ಯವಸ್ಥಾಪಕ ನಟೇಶ್ ಕಾರಂತ್ ತೆಕ್ಕಟ್ಟೆ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.