ಅಭಿವೃದ್ಧಿ ಕಾಣುತ್ತಿರುವ ಕುಕ್ಕುದಕಟ್ಟೆ-ಕಾನಂಗಿ ರಸ್ತೆ


Team Udayavani, Mar 17, 2020, 5:09 AM IST

ಅಭಿವೃದ್ಧಿ ಕಾಣುತ್ತಿರುವ ಕುಕ್ಕುದಕಟ್ಟೆ-ಕಾನಂಗಿ ರಸ್ತೆ

ಅಜೆಕಾರು: ಹಿರ್ಗಾನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಕ್ಕುದಕಟ್ಟೆಯಿಂದ ಕಾನಂಗಿ ಸಂಪರ್ಕ ಕಲ್ಪಿಸುವ ರಸ್ತೆಯ ಮರು ಡಾಮರು ಕಾಮಗಾರಿ ಪ್ರಾರಂಭಗೊಂಡಿದೆ.

ಪ್ರವಾಹ ಪರಿಹಾರ ನಿಧಿಯಿಂದ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.ದಶಕಗಳಿಂದ ರಸ್ತೆ ಅಭಿವೃದ್ಧಿ ಪಡಿಸುವಂತೆ ಸ್ಥಳೀಯರು ಮನವಿ ಮಾಡುತ್ತ ಬಂದಿದ್ದರು. ರಸ್ತೆ ಅಭಿವೃದ್ಧಿಯಾಗದ ಬಗ್ಗೆ ಉದಯವಾಣಿ ಪತ್ರಿಕೆ 2019ರ ಡಿ.8ರಂದು ಸಚಿತ್ರ ವರದಿ ಪ್ರಕಟಿಸಿತ್ತು. ಇದೀಗ ರಸ್ತೆ ಕಾಮಗಾರಿ ಪ್ರಾರಂಭಗೊಂಡಿದ್ದು, ಸ್ಥಳೀಯರ ಸಂಚಾರದ ಸಂಕಷ್ಟಕ್ಕೆ ಮುಕ್ತಿ ದೊರೆಯಲಿದೆ.

20 ವರ್ಷಗಳ ಹಿಂದೆ ಡಾಮರು
ಜಿ.ಪಂ. ರಸ್ತೆಯಾಗಿರುವ ಈ ರಸ್ತೆಗೆ ಸುಮಾರು 20 ವರ್ಷಗಳ ಹಿಂದೆ ಡಾಮರು ಹಾಕಲಾಗಿದ್ದು, ಆ ಡಾಮರು ಸಂಪೂರ್ಣ ಕಿತ್ತು ಹೋಗಿ ಮಣ್ಣಿನ ರಸ್ತೆಯಂತಾಗಿತ್ತು.
ರಸ್ತೆಯ ಇಕ್ಕೆಲಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿದು ವಾಹನ ಸಂಚಾರ ನಡೆಸುವುದೇ ಅಸಾಧ್ಯವಾಗಿತ್ತು.

ಪೆಲತ್ತಿಜೆ, ಕಾನಂಗಿ, ಪಾಲಿಜೆ, ಎಲ್ಲಿಬೆಟ್ಟು, ಬೆಂಗಾಲ್‌ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ರಸ್ತೆಯುದ್ದಕ್ಕೂ ಹೊಂಡಗುಂಡಿಗಳು ನಿರ್ಮಾಣವಾಗಿದ್ದವು ಈ ಭಾಗದ ವಿದ್ಯಾರ್ಥಿಗಳು ಪ್ರತಿ 3.5 ಕಿ.ಮೀ. ನಡೆದು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.ರಸ್ತೆ ಅಭಿವೃದ್ಧಿ ಕಾಣುತ್ತಿರುವುದರಿಂದ ಈ ಭಾಗದ ಸುಮಾರು 300 ಕುಟುಂಬಗಳಿಗೆ ಅನುಕೂಲವಾಗಲಿದೆ.

ಅಭಿವೃದ್ಧಿ
ಸಂಪೂರ್ಣ ಹದಗೆಟ್ಟ ಕುಕ್ಕುದಕಟ್ಟೆ ಕಾನಂಗಿ ರಸ್ತೆ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿದೆ. ಸ್ಥಳೀಯರ ಬಹು ದಿನದ ಬೇಡಿಕೆ ಈಡೇರುವ ಹಂತದಲ್ಲಿದೆ.
-ಸಂತೋಷ್‌ಕುಮಾರ್‌ ಶೆಟ್ಟಿ,
ಅಧ್ಯಕ್ಷರು, ಗ್ರಾಮ ಪಂಚಾಯತ್‌ ಹಿರ್ಗಾನ

ಕಾಮಗಾರಿ
ಕಾನಂಗಿ ರಸ್ತೆಗೆ ಪ್ರವಾಹ ಪರಿಹಾರ ನಿಧಿಯ ಸುಮಾರು 50 ಲಕ್ಷ ರೂ. ಅನುದಾನದಲ್ಲಿ ಮರು ಡಾಮರು ಕಾಮಗಾರಿ ನಡೆಸಲಾಗುತ್ತಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ.
-ಮಧುಕುಮಾರ್‌,
ಕಿರಿಯ ಎಂಜಿನಿಯರ್‌, ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗ ಕಾರ್ಕಳ.

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.