ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲಕ್ಕೆ ಹರಿದು ಬಂದ ಭಕ್ತ ಜನ ಸಾಗರ

ಸ್ವರ್ಣ ಪಲ್ಲಕಿ ಭಕ್ತಿ ಭಾವದ ಸ್ವಾಗತ

Team Udayavani, Oct 7, 2019, 5:33 PM IST

Kumbhasi-Temple-730

ತೆಕ್ಕಟ್ಟೆ: ಕುಂಭಾಸಿ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಮಹಾನವಮಿ ಪ್ರಯುಕ್ತ ಇಂದು ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ದೇವಾಲಯದಲ್ಲಿ ಮುಂಜಾನೆಯಿಂದಲೇ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀ ದೇವಿಯ ದರ್ಶನವನ್ನು ಪಡೆದು ಪುನೀತರಾದರು.

ಬೆಳಗ್ಗೆ 5.30ರಿಂದ ತ್ರಿಕಾಲ ಪೂಜೆ ಜತೆಯಲ್ಲಿ ವಿಶೇಷ ಅಲಂಕಾರದೊಂದಿಗೆ ಶುಂಭಹಾ ಪೂಜೆ ದೇವಿ ಸನ್ನಿಧಾನದಲ್ಲಿ ನಡೆಯಿತು. ಬಳಿಕ ಚಂಡಿಕಾ ಹೋಮ ನಡೆದು ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.

ಇಂದು ಸಂಜೆ 6 ಗಂಟೆಯಿಂದ ಅಮ್ಮನವರ ಸನ್ನಿಧಾನದಲ್ಲಿ ರಂಗಪೂಜೆ, ಚಂಡಿಕಾ ಪಾರಾಯಣ ಮತ್ತು ದುರ್ಗಾ ನಮಸ್ಕಾರ ಪೂಜೆಗಳು ನಡೆಯಲಿವೆ. ಮಹಾನವಮಿಯ ಪುಣ್ಯದಿನವಾಗಿರುವ ಇಂದು ಅಮ್ಮನವರ ಸನ್ನಿಧಾನಕ್ಕೆ ಮುಂಜಾನೆಯಿಂದಲೇ ಅಪಾರ ಭಕ್ತ ಸಮೂಹ ಹರಿದುಬರುತ್ತಿದೆ.

ಅಮ್ಮನವರ ಸನ್ನಿಧಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಇಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕಾಳಿಂಗ ನಾವಡ ಅಭಿಮಾನ ಬಳಗದವರಿಂದ ನಿರಂತರ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯುತ್ತಿದೆ.

ಶರನ್ನವರಾತ್ರಿ ಪರ್ವಕಾಲದಲ್ಲಿ ವಿಧವಿಧವಾಗಿ ಆರಾಧನೆಗೊಂಡ ಶ್ರೀ ದೇವರಿಗೆ ಸ್ವರ್ಣಲೇಪಿತ ಪಲ್ಲಕಿಯನ್ನು ಮಹಾನವಮಿಯ ಪುಣ್ಯದಿನವಾಗಿರುವ ಇಂದು ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ಸ್ವರ್ಣ ಲೇಪಿತ ಪಲ್ಲಕ್ಕಿಯನ್ನು ದೇವಳದ ಆಡಳಿತ ಧರ್ಮದರ್ಶಿ ದೇವರಾಯ ಎಂ.ಶೇರೆಗಾರ್ ಹಾಗೂ ಅನಿತಾ ದಂಪತಿಗಳು ಸಂಪ್ರದಾಯದಂತೆ ಭರಮಾಡಿಕೊಂಡರು.

ಈ ಸಂದರ್ಭದಲ್ಲಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ದ ಹಿರಿಯ ಆಡಳಿತ ಧರ್ಮ ದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಉಡುಪಿಯ ಆಭರಣ ಜುವೆಲರ್ಸ್‌ನಲ್ಲಿ ಸಿದ್ಧಗೊಂಡ ಈ ಅತ್ಯಾಕರ್ಷಕ ಸ್ವರ್ಣಲೇಪಿತ ಪಲ್ಲಕಿಯನ್ನು ಇಂದು ಸಾಯಂಕಾಲ ದೇಗುಲದ ಮಹಾದ್ವಾರದಿಂದ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಲಾಯಿತು.

ಈ ಸಂದರ್ಭದಲ್ಲಿ ದೇಗುಲದ ಧರ್ಮದರ್ಶಿ ದೇವರಾಯ ಎಂ. ಶೇರೆಗಾರ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಪಾರ ಭಕ್ತವರ್ಗದವರು ಉಪಸ್ಥಿತರಿದ್ದರು. ಮಹಾನವಮಿಯ ಪರ್ವದಿನವಾಗಿರುವ ಮಂಗಳವಾರದಂದು ಅಮ್ಮನವರ ಸನ್ನಿಧಾನದಲ್ಲಿ ಈ ನೂತನ ಸ್ವರ್ಣ ಲೇಪಿತ ಪಲ್ಲಕಿ ಉತ್ಸವ ನಡೆಯಲಿದೆ.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.