ಕುಂದಾಪುರ: ರಿಕ್ಷಾ ಚಾಲಕರಿಂದ ಬೃಹತ್‌ ಪ್ರತಿಭಟನೆ

Team Udayavani, Sep 26, 2019, 5:16 AM IST

rikshaw

ಕುಂದಾಪುರ: ದುಬಾರಿ ದಂಡ, ಕೇಂದ್ರ ಮೋಟಾರ್‌ ವಾಹನ ಕಾಯ್ದೆಗೆ ತಿದ್ದುಪಡಿ ವಾಸಪಾತಿ, ಆಟೋ ಚಾಲಕರಿಗೆ ಕಲ್ಯಾಣ ಯೋಜನೆ ಪ್ರಕಟಿಸಬೇಕು, ಅವ್ಯವಸ್ಥೆಯ ಆಗರವಾಗಿರುವ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸಬೇಕು, ಶಾಸಿŒ ಸರ್ಕಲ್‌ ಫ್ಲೈಓವರ್‌ ಪೂರ್ಣಗೊಳಿಸಬೇಕು ಎಂದು ಆಗ್ರ ಹಿಸಿ ಇಲ್ಲಿನ ಆಟೋ ಚಾಲಕರು ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಶಾಸಿŒ ಸರ್ಕಲ್‌ನಿಂದ ಮೆರವಣಿಗೆ ಮೂಲಕ ಮಿನಿ ವಿಧಾನಸೌಧಕ್ಕೆ ತೆರಳಿ ಅಲ್ಲಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ
ದುಬಾರಿ ದಂಡ, ಕೇಂದ್ರ ಮೋಟಾರ್‌ ವಾಹನ ಕಾಯ್ದೆ ತಿದ್ದುಪಡಿ 2019ನ್ನು ಹಿಂಪಡೆಯಬೇಕು. 15 ವರ್ಷಕ್ಕಿಂತ ಹಳೆಯ ಅಟೋಗಳನ್ನು ರದ್ದುಪಡಿಸುತ್ತಿದ್ದು ಹಳೆ ಆಟೋಗಳಿಗೆ ಕಂಪೆನಿಗಳಿಂದ ದರ ನಿಗದಿಪಡಿಸಬೇಕು. ಸರಕಾರ ಪ್ರೋತ್ಸಾಹಧನ ವಾಗಿ 50 ಸಾವಿರ ರೂ. ನೀಡಬೇಕು. ರಾಷ್ಟ್ರೀಕೃತ ಬ್ಯಾಂಕಿನಿಂದ ಸಾಲ ಸೌಲಭ್ಯ ನೀಡಬೇಕು. ಆಟೋ ಚಾಲಕರಿಗೆ ಮನೆ, ಕಾಲನಿ ನಿರ್ಮಿಸಿಕೊಡಬೇಕು. ವಾಹನಗಳ ವಿಮಾ ಪ್ರೀಮಿಯಂ ದರ ಹೆಚ್ಚಳವನ್ನು ನಿಯಂತ್ರಿಸಬೇಕು. ಅಸಂಘಟಿತ ಕಾರ್ಮಿಕರಾದ ಅಟೋ ಚಾಲಕರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಭವಿಷ್ಯನಿಧಿ ಜಾರಿಗೊಳಿಸಬೇಕು, ಪಿಂಚಣಿ ಯೋಜನೆ ಜಾರಿಗೊಳಿಸಬೇಕು.

ಅಸಂಘಟಿತ ಕಾರ್ಮಿಕರ ಕಲ್ಯಾಣ ಭದ್ರತಾ ಮಂಡಳಿ ರಚಿಸಬೇಕು, ಕಲ್ಯಾಣ ಕಾರ್ಯಕ್ರಮ ಜಾರಿಗೊಳಿಸಬೇಕು. ಅಟೋ ಚಾಲಕರ ಕುಟುಂಬಕ್ಕೆ ಇಎಸ್‌ಐ ಸೌಲಭ್ಯ ಜಾರಿಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಬೇಕು. ಹೊಂಡಗಳನ್ನು ಮುಚ್ಚಬೇಕು. ಶಾಸಿŒ ಸರ್ಕಲ್‌ ಫ್ಲೈಓವರ್‌ ಕಾಮಗಾರಿ ಬೇಗನೇ ಮುಗಿಸಬೇಕು ಮೊದಲಾದ ಬೇಡಿಕೆಗಳನ್ನು ಮಂಡಿಸಲಾಯಿತು.

ಪ್ರತಿಭಟನೆಯಲ್ಲಿ ಕುಂದಾಪುರ ತಾಲೂಕು ಆಟೋರಿಕ್ಷಾ, ವಾಹನ ಚಾಲಕರ ಸಂಘ (ಸಿಐಟಿಯು), ಭಾರತೀಯ ಆಟೋರಿಕ್ಷಾ ಮಜ್ದೂರ್‌ ಸಂಘ (ಬಿಎಂಎಸ್‌). ಆಟೋರಿಕ್ಷಾ, ಟ್ಯಾಕ್ಸಿ, ಮೆಟಡೋರ್‌ ಡ್ರೈವರ್ಸ್‌ ಅಸೋಸಿಯೇಶನ್‌ (ಇಂಟಕ್‌) ಹಾಗೂ ಸಮನ್ವಯ ಸಮಿತಿ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ಮನವಿ ಸ್ವೀಕರಿಸಿದ ತಹಶೀಲ್ದಾರ್‌ ತಿಪ್ಪೇಸ್ವಾಮಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಕಳುಹಿಸಿಕೊಡುವುದಾಗಿ ಹೇಳಿದರು.

ಟಾಪ್ ನ್ಯೂಸ್

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub