ಕುಂದಾಪುರ: ಭಂಡಾರ್ಕಾರ್ಸ್‌ ಕಾಲೇಜಿನಲ್ಲಿ ಜಲಶಿಕ್ಷಣ!

Team Udayavani, Jul 23, 2019, 5:08 AM IST

jalashikshana

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್‌ ಕಾಲೇಜಿನಲ್ಲಿ ಪೋಲಾಗುವ ನೀರನ್ನು ಬಳಸುವ, ಉಳಿಸುವ ಮೂಲಕ ಪಠ್ಯಶಿಕ್ಷಣದ ಜತೆಗೆ ಜಲಶಿಕ್ಷಣವನ್ನೂ ನೀಡಲಾಗುತ್ತಿದೆ. ಈ ಮೂಲಕ ಕಾಲೇಜು ಶಿಕ್ಷಣದೊಂದಿಗೆ ನೀರು ಉಳಿಸುವ ಪಾಠ, ಪ್ರಯೋಗವನ್ನೂ ಮಾಡಿ ತೋರಿಸಲಾಗಿದೆ.

ಎರಡನೇ ವರ್ಷ

ಪದವಿಯಲ್ಲಿ ಒಟ್ಟು 2350 ಮತ್ತು ಪ.ಪೂ. ಕಾಲೇಜಿನಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಈ ಕಾಲೇಜಿನಲ್ಲಿ ಕಳೆದ ವರ್ಷದಿಂದ ನೀರಿಂಗಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಈ ವರ್ಷ ಎರಡನೇ ಮಳೆಗಾಲವಾಗಿದ್ದು ನೀರಿಂಗಿಸುವಿಕೆ ನಡೆಯುತ್ತಿದೆ.

ನೀರಿಂಗಿಸುವ ಮಾದರಿ

ಕಾಲೇಜು ಕಟ್ಟಡ ಸಂಕೀರ್ಣದ ನಡುವೆ ಮಾಧವ ಮಂಟಪ ಎದುರು 200 ಮೀ. ಓಟದ ಟ್ರಾಕ್‌ನ ವಿಶಾಲ ಮೈದಾನವಿದೆ. ಇಲ್ಲಿ ಮೈದಾನದಲ್ಲಿ ಹರಿಯುವ ನೀರನ್ನು ಪೋಲಾಗಲು ಬಿಡದೇ, ಚರಂಡಿ ಸೇರಲು ಬಿಡದೇ ಪೈಪ್‌ ಮೂಲಕ ಸಂಗ್ರಹಿಸಲಾಗುತ್ತದೆ. ಜತೆಗೆ ಕಟ್ಟಡವೊಂದರಿಂದ ಸಂಗ್ರಹವಾಗುವ ನೀರನ್ನೂ ಇದಕ್ಕೆ ಸೇರಿಸಲಾಗುತ್ತದೆ. ಆ ನೀರನ್ನು ಕಸಕಡ್ಡಿ ಸೇರದಂತೆ ಮಾಡಿ 4 ಅಡಿ ಅಗಲ, 8 ಅಡಿ ಆಳದ ರಿಂಗ್‌ ಅಳವಡಿಸಿದ ಬಾವಿಗೆ ಬಿಡಲಾಗಿದೆ. ಅಲ್ಲಿ ಸಂಗ್ರಹವಾದ ನೀರನ್ನು 10 ಅಡಿ ಅಗಲ, 15 ಅಡಿ ಆಳದ ಬಾವಿಗೆ ಬಿಡಲಾಗುತ್ತದೆ. ಸುಮಾರು 15 ಸಾವಿರ ಲೀ. ನೀರು ಭೂಮಿಗೆ ಇಂಗುತ್ತದೆ ಎನ್ನುವುದು ಒಂದು ಅಂದಾಜು. ಇದರ ನಿರ್ಮಾಣದ ಹಿಂದಿನ ಆಸಕ್ತಿ ಡಾ| ನಾರಾಯಣ ಸ್ವಾಮಿ ಅವರು. ಪ್ರೇರಕ ಶಕ್ತಿ ಪ್ರಾಂಶುಪಾಲ ಡಾ| ಎನ್‌. ಪಿ. ನಾರಾಯಣ ಶೆಟ್ಟಿ ಅವರು.

ಹಸಿರಿನೆಡೆಗೆ

ಕಾಲೇಜು ಆಡಳಿತ ಮಂಡಳಿ ಹಸಿರಿನೆಡೆಗೆ ನಡಿಗೆ ಎನ್ನುವ ತತ್ವದಲ್ಲಿ ವಿಶ್ವಾಸವಿಟ್ಟಿದೆ. ಆದ್ದರಿಂದ ಕಳೆದ ವರ್ಷ ಸುಮಾರು 76 ಲಕ್ಷ ರೂ. ವ್ಯಯಿಸಿ ಸೋಲರ್‌ ಅಳವಡಿಸಲಾಗಿದೆ. ಕಾಲೇಜಿಗೆ 120 ಕೆವಿ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್‌ ಇದ್ದು ಮೆಸ್ಕಾಂ ಸಂಪರ್ಕವಿದೆ. 110 ಕೆವಿ ಸಾಮರ್ಥ್ಯದ ಸೋಲಾರ್‌ ಅಳವಡಿಸಿದ್ದು ಕಾಲೇಜಿನ ಅವಶ್ಯಕತೆಯ ಶೇ.70ರಷ್ಟು ಸೂರ್ಯನ ಇಂಧ‌ನವೇ ಸಾಕಾಗುತ್ತದೆ. ಕಾಗದ ಪತ್ರಗಳ ಬಳಕೆ ಕಡಿಮೆಗೊಳಿಸಿ ಡಿಜಿಟಲೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.