ಕುಂದಾಪುರ ಪುರಸಭೆ: ಮಹಿಳೆಯರಿಗಿಲ್ಲ ಶೇ. 50ರಷ್ಟು ಮೀಸಲಾತಿ..!


Team Udayavani, Jun 14, 2018, 6:10 AM IST

1306kar5.jpg

ಕುಂದಾಪುರ/ಕಾರ್ಕಳ: ಇಲ್ಲಿನ ಪುರಸಭೆಯ ವಾರ್ಡುವಾರು ಮೀಸಲಾತಿ ಪ್ರಕಟಗೊಂಡಿದೆ. 23 ವಾರ್ಡುಗಳ ಪೈಕಿ ಮಹಿಳೆಯರಿಗೆ ಕೇವಲ 10 ಸ್ಥಾನಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಸ್ಥಳೀಯಾ ಡಳಿತ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಪ್ರಾತಿನಿಧ್ಯ ನೀಡಬೇಕು ಎನ್ನುವ ನಿಯಮ ಇಲ್ಲಿಗೆ ಮಾತ್ರ ಅನ್ವಯ ಆಗಿಲ್ಲ.
ಈ ಬಾರಿ ಕುಂದಾಪುರ ಪುರಸಭೆಯಲ್ಲಿ ಮಾತ್ರ 23 ವಾರ್ಡ್‌ಗಳ ಪೈಕಿ ಕೇವಲ 10 ವಾರ್ಡ್‌ಗಳಲ್ಲಿ ಮಾತ್ರ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. 2007 ರಲ್ಲಿದ್ದ ವಾರ್ಡುವಾರು ಮೀಸಲಾತಿ ಪಟ್ಟಿಯನ್ನೇ 2013 ರಲ್ಲಿಯೂ ಮುಂದುವರಿಸಿದ್ದು, ಈಗ 10 ವರ್ಷಗಳ ಅನಂತರ ವಾರ್ಡುವಾರು ಮೀಸಲಾತಿಯನ್ನು ಬದಲಿಸಲಾಗಿದೆ.

ಒಂದೇ ಮೀಸಲಾತಿ
ಪ್ರತಿ 5 ವರ್ಷಕ್ಕೊಮ್ಮೆ ವಾರ್ಡುವಾರು ಮೀಸಲಾತಿ ಬದಲಾಗಬೇಕು ಎನ್ನುವ ನಿಯಮವಿದ್ದರೂ, ಕಳೆದ 3 ಅವಧಿಯಿಂದಲೂ ಕುಂದಾಪುರ ಪುರಸಭೆಯ ಹುಂಚಾರುಬೆಟ್ಟು ವಾರ್ಡಿನಲ್ಲಿ ಸಾಮಾನ್ಯ ಮಹಿಳೆಗೆ, ಮದ್ದುಗುಡ್ಡೆ ವಾರ್ಡಿನಲ್ಲಿ ಸಾಮಾನ್ಯ, ಸೆಂಟ್ರಲ್‌ ವಾರ್ಡ್‌ನಲ್ಲಿ ಸಾಮಾನ್ಯಕೋಡಿ ಉತ್ತರ ವಾರ್ಡ್‌ನಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನೀಡಲಾಗಿದೆ. ಈ ಬಗ್ಗೆ ಈಗಾಗಲೇ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಗಿದ ಅವಧಿ!
ಮೀಸಲಾತಿ ಪಟ್ಟಿ ಮೇ 25 ಕ್ಕೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರು ಬಿಡುಗಡೆ ಮಾಡಿ, ಆಕ್ಷೇಪಣೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ಆದರೆ ಅದರ ಪ್ರಕಾರ ವಾರ್ಡುವಾರು ಮೀಸಲಾತಿ ಕುರಿತು ಆಕ್ಷೇಪಣೆ ಸಲ್ಲಿಕೆಗೆ 7 ದಿನಗಳ ಕಾಲಾವಕಾಶ ಈಗಾಗಲೇ ಮುಗಿದಿದೆ. ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಟಿ. ಭೂಬಾಲನ್‌, ಅವಧಿ ಮುಗಿದಿದ್ದರೂ, ಏನಾದರೂ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಡಿಸಿಯವರಿಗೆ ಕಳುಹಿಸಬಹುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.