ಕುಂದಾಪುರ ವಂದೇ ಮಾತರಂ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
Team Udayavani, Jul 6, 2017, 3:45 AM IST
ಕುಂದಾಪುರ: 1984-85ನೇ ಸಾಲಿನ ಭಂಡಾರ್ಕಾರ್ ಕಾಲೇಜಿನ ಹಳೆ ವಿದ್ಯಾರ್ಥಿಗಳು ಸ್ಥಾಪಿಸಿದ ವಂದೇ ಮಾತರಂ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘದ 7ನೇ ವಾರ್ಷಿಕ ಮಹಾಸಭೆ ಜೂ.25ರಂದು ಕುಂದಾಪುರದ ರೋಟರಿ ಲಕ್ಷ್ಮಿ ನರಸಿಂಹ ಕಲಾಮಂದಿರದಲ್ಲಿ ಜರಗಿತು.
ಸಂಘದ ಅಧ್ಯಕ್ಷ ಎಂ. ರಾಜಗೋಪಾಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಈ ವರ್ಷ ಉತ್ತಮ ಪ್ರಗತಿಯನ್ನು ದಾಖಲಿಸಿದ್ದು ನೋಟು ಅಮಾನ್ಯ ಪರಿಸ್ಥಿತಿಯನ್ನು ನಿಭಾಯಿಸಿ ರೂ. 3.20 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದರಲ್ಲದೇ ಈ ಬಾರಿ ಶೇರುದಾರರಿಗೆ ಶೇ.8 ಡಿವಿಡೆಂಡ್ ಘೋಷಣೆ ಮಾಡಿದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಪುತ್ರನ್ ಆಡಳಿತ ಮಂಡಳಿಯ ವರದಿ ಮಂಡಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಒಜಲಿನ್ ರೆಬೆಲ್ಲೊ, ನಿರ್ದೇಕರಾದ ವಸಂತ ಶೆಟ್ಟಿ, ಶಿವಮೂರ್ತಿ ಭಂಡಾರಕರ್, ನಾಗರಾಜ ಶೇರಿಗಾರ್ ಉಪಸ್ಥಿತರಿದ್ದರು.
ನಿರ್ದೇಶಕ ಮಂಜುನಾಥ ಗಾಣಿಗ ಸ್ವಾಗತಿಸಿದರು. ಸ್ಥಾಪಕ ಅಧ್ಯಕ್ಷ ಹಾಗೂ ನಿರ್ದೇಶಕ ವಿನಯ ಪಾçಸ್ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕ ರಾಜೀವ್ ಕೋಟ್ಯಾನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.