ಹೊರ ಜಿಲ್ಲೆಯಿಂದ ಬಂದ ವಲಸೆ ಕಾರ್ಮಿಕರಿಗೆ ಕುಂದಾಪುರದಲ್ಲಿ ವಸತಿ ವ್ಯವಸ್ಥೆ
Team Udayavani, Mar 28, 2020, 7:18 PM IST
ತೆಕ್ಕಟ್ಟೆ : ಹೊರ ಜಿಲ್ಲೆಯಿಂದ ಬಂದ ಸುಮಾರು 40 ವಲಸೆ ಕಾರ್ಮಿಕರಿಗೆ ಊಟ ಹಾಗೂ ವಸತಿ ಸೌಕರ್ಯವನ್ನು ಮಾನ್ಯ ಸಹಾಯಕ ಆಯುಕ್ತರ ನಿರ್ದೇಶನದಂತೆ ಕುಂದಾಪುರದ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ರಾ.ಹೆ.6 ರ ಮೂಲಕ ನಡೆಸುಕೊಂಡು ಬರುತ್ತಿರುವ ಕಾರ್ಮಿಕ ರನ್ನು ಗುರುತಿಸಿ ಅವರನ್ನು ಸೇರ್ಪಡೆಗೊಳಿಸಲಿದ್ದಾರೆ ಎಂದು ಕಚೇರಿಯ ಮೂಲಗಳು ತಿಳಿಸಿದೆ.
ಈ ಸಂದರ್ಭದಲ್ಲಿ ಭರತ್ ವಿ ಶೆಟ್ಟಿ ರಾಜಸ್ವ ನಿರೀಕ್ಷಕರು ಕುಂದಾಪುರ, ಆನಂದ್ ಡಿ ಎಮ್ , ಆನಂದ ಕುಮಾರ್ , ಅಫ್ರೋಜ್ ಗ್ರಾಮಲೆಕ್ಕಿಗರು, ತಿಪ್ಪೇಸ್ವಾಮಿ ತಹಶಿಲ್ದಾರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.