ಕುಂದಾಪುರ: ತಾಯಿ ಜೊತೆ ಆಸ್ಪತ್ರೆಗೆ ಬಂದಿದ್ದ ಮಗ ನದಿಗೆ ಹಾರಿ ಆತ್ಮಹತ್ಯೆ


Team Udayavani, Jan 28, 2023, 8:58 PM IST

ಕುಂದಾಪುರ: ತಾಯಿ ಜೊತೆ ಆಸ್ಪತ್ರೆಗೆ ಬಂದಿದ್ದ ಮಗ ನದಿಗೆ ಹಾರಿ ಆತ್ಮಹತ್ಯೆ

ಕುಂದಾಪುರ: ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ರಾ.ಹೆ. 66ರ ತಲ್ಲೂರು ಸಮೀಪದ ರಾಜಾಡಿಯಲ್ಲಿ ನಡೆದಿದೆ.

ಕನ್ಯಾನ ಗ್ರಾಮದ ದಿ| ಕುಪ್ಪಯ್ಯ ಶೆಟ್ಟಿ ಅವರ ಪುತ್ರ ರವಿರಾಜ್‌ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ಯುವಕ.

ಅನಾರೋಗ್ಯದಿಂದ ಬಳಲುತ್ತಿದ್ದ, ಕುಡಿತದ ಚಟ ಹೊಂದಿದ್ದ ರವಿರಾಜ್‌ ಅವರನ್ನು ತಾಯಿ ಶನಿವಾರ ಪರೀಕ್ಷೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ಅಲ್ಲಿಂದ ಹೇಳದೆ ಕೇಳದೇ ಬಂದು, ತಲ್ಲೂರು ಸಮೀಪದ ರಾಜಾಡಿಯ ಹೆದ್ದಾರಿಯಲ್ಲಿರುವ ಸೇತುವೆ ಮೇಲಿನಿಂದ ನದಿಗೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಮೃತದೇಹವನ್ನು ಮೇಲೆತ್ತಲಾಗಿದೆ.

ರವಿರಾಜ್‌ ಶೆಟ್ಟಿ ತಂದೆ ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಸಹೋದರಿಗೆ ಮದುವೆ ಮಾಡಿಕೊಡಲಾಗಿದೆ. ಈಗ ಇದ್ದ ಒಬ್ಬ ಮಗನನ್ನು ತಾಯಿ ಕಳೆದುಕೊಂಡಂತಾಗಿದೆ.

ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭಾರತೀಯರಿಗೆ ದಾಖಲೆ ವೀಸಾ ವಿತರಣೆಗೆ ಅಮೆರಿಕ ಸಜ್ಜು

ಟಾಪ್ ನ್ಯೂಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.