Kundapura: ರಿಕ್ಷಾದಲ್ಲಿ ಬಂದು ಗೋ ಕಳ್ಳತನ


Team Udayavani, Sep 29, 2024, 8:59 PM IST

cow

ಕುಂದಾಪುರ: ಗುಲ್ವಾಡಿ ಗ್ರಾಮದ ಸವಿತಾ ಅವರ ಮನೆಯ ದನಗಳನ್ನು ಕಳವುಗೈದ ಕುರಿತು ಪ್ರಕರಣ ದಾಖಲಾಗಿದೆ.

ಮೇಯಲು ಮನೆಯ ಪಕ್ಕದಲ್ಲಿರುವ ಹಾಡಿಗೆ ಬಿಟ್ಟಿದ್ದು ಸೊಪ್ಪು ತರಲು ಹೋಗುತ್ತಿರುವಾಗ ಯಾರೋ 4 ಜನ ಸವಿತಾ ಅವರ ದನವನ್ನು ಎಳೆದು ತಂದು ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ರಿಕ್ಷಾಕ್ಕೆ ತುಂಬುತ್ತಿರುವುದು ಕಂಡಿದೆ. ಬೊಬ್ಬೆ ಹಾಕುತ್ತಾ ರಿರಿಕ್ಷಾದ ಬಳಿಗೆ ಓಡಿದಾಗ 4 ಜನರೂ ದನದೊಂದಿಗೆ ರಿಕ್ಷಾದಲ್ಲೇ ಪರಾರಿಯಾಗಿದ್ದಾರೆ.

ರಿಕ್ಷಾದಲ್ಲಿ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕೊಂಡೊಯ್ದ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

accident

Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

Untitled-1

Kundapura: ಹೈದರಾಬಾದ್‌ನಲ್ಲಿ ನಾಪತ್ತೆ; ಪ್ರಕರಣ ದಾಖಲು

death

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

12

Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್‌. ಮನೋಹರ್‌ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.