ಕ್ಷುಲ್ಲಕ ಕಾರಣಕ್ಕೆ ಸೌಹಾರ್ದತೆಗೆ  ಧಕ್ಕೆ :ಲಾಲಾಜಿ

Team Udayavani, Jul 3, 2018, 7:05 AM IST

0207kpe2.jpg

ಕಾಪು: ಇತ್ತೀಚಿನ ದಿನಗಳಲ್ಲಿ ಪರಸ್ಪರ ತಪ್ಪು ಅಭಿಪ್ರಾಯದಿಂದ ಕ್ಷುಲಕ ಕಾರಣಗಳಿಗಾಗಿ ಸಮಾಜದಲ್ಲಿ  ಸೌಹಾರ್ದತೆಗೆ ಭಂಗ ಉಂಟಾಗುತ್ತಿದೆ. ಇದನ್ನು ಎಸಗುವವರು ಸಮಾಜ ಘಾತುಕರಾಗಿದ್ದು, ಅವರ ಬಗ್ಗೆ  ನಾಗರಿಕರು ಎಚc‌ರದಿಂದ ಇರಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

ಜಮಾಅತೆ ಇಸ್ಲಾಮೀ ಹಿಂದ್‌ ಕಾಪು ವರ್ತುಲದ ವತಿಯಿಂದ ಕಾಪು ಪುರಸಭೆಯಲ್ಲಿ ಹಮ್ಮಿಕೊಂಡಿದ್ದ ಈದ್‌ ಸಮ್ಮಿಲನ – ಸೌಹಾರ್ದ ಕೂಟ ಕಾರ್ಯ ಕ್ರಮದ‌‌ಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸದ್ಭಾವನಾ ವೇದಿಕೆಯ ರಾಜ್ಯ ಕಾರ್ಯದರ್ಶಿ ಜನಾಬ್‌ ಅಕºರ್‌ ಅಲಿ ಮಾತನಾಡಿ, ಬಾಲ್ಯದಲ್ಲಿ  ಯಾವುದೇ ಹಬ್ಬಗಳು ಬಂದರೂ ಎಲ್ಲ  ಧರ್ಮ ದವರು ಸಂಭ್ರಮ ಪಡುತ್ತಿದ್ದರು. ಎಲ್ಲ  ಧರ್ಮಗಳು ಮನುಷ್ಯನಿಗೆ ಗೌರವ ನೀಡುತ್ತಾ ಪರಸ್ಪರ ಅನ್ಯಾಯವೆಸಗಬಾರದು, ಮನುಷ್ಯ ರೆಲ್ಲರೂ ಏಕ ದೇವನ ಸೃಷ್ಟಿಗಳು, ಎಲ್ಲರೂ ಓರ್ವ ತಂದೆ-ತಾಯಿಯ ಮಕ್ಕಳು ಎನ್ನುವುದನ್ನು  ಬೋಧಿಸುತ್ತವೆ. ಅದರಂತೆ ಜೀವನ ನಡೆಸಬೇಕು ಎನ್ನುವ ಆದೇಶದಂತೆ ನಾವು ಬಾಳಿದರೆ, ಸಮಾಜದ ಜನರಲ್ಲಿ  ಸೌಹಾರ್ದ ಮತ್ತು ಸಾಮರಸ್ಯ ಮೂಡಿಬರಲು ಸಾಧ್ಯ ಎಂದರು.

ಮೌಲಾನಾ ದಾನಿಶ್‌ ರಝಾ ಅವರ ಕುರ್‌ಆನ್‌ ಪಠನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಕಾಪು ಪುರಸಭೆಯ ಉಪಾಧ್ಯಕ್ಷ ಕೆ.ಎಚ್‌. ಉಸ್ಮಾನ್‌, ಮುಖ್ಯಾಧಿಕಾರಿ ರಾಯಪ್ಪ, ವಿಪಕ್ಷ ನಾಯಕ ಅರುಣ್‌ ಶೆಟ್ಟಿ ಪಾದೂರು ಸೌಹಾರ್ದತಾ ಸಂದೇಶ ನೀಡಿದರು.

ಸ್ಥಾಯೀ ಸಮಿತಿಯ ಅಧ್ಯಕ್ಷೆ ಶಾಂತಲಾ ಶೆಟ್ಟಿ, ಜಮಿಯ್ಯತುಲ್‌ ಫಲಾಹ್‌ ಅಧ್ಯಕ್ಷ ಶಭೀ ಕಾಝಿ, ಉದ್ಯಮಿ ಮುಸ್ತಾಕ್‌ ಇಬ್ರಾಹಿಮ್‌ ಉಪಸ್ಥಿತರಿದ್ದರು.

ಜಮಾಅತ್‌ನ ಕಾಪು ವರ್ತುಲದ ಸ್ಥಾನೀಯ ಅಧ್ಯಕ್ಷ ಅನ್ವರ್‌ ಅಲಿ ಕಾಪು ಸ್ವಾಗತಿಸಿ, ಪ್ರಸ್ತಾವನೆಗೆ„ದರು. ಅಬ್ದುಲ್‌ ಅಝೀಝ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್‌ ಇಕ್ಬಾಲ್‌ ವಂದಿಸಿದರು.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.