Udupi ರೆಡ್‌ಕ್ರಾಸ್ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ
Team Udayavani, Jul 4, 2024, 11:03 PM IST
ಉಡುಪಿ: ರೆಡ್‌ಕ್ರಾಸ್ ಸಂಸ್ಥೆಗೆ 10,16,705 ರೂ. ವಂಚನೆ ಮಾಡಲಾಗಿದೆ ಎಂದು ಬೈಲೂರು ಶಾಂತಿನಗರದ ರಾಜೀವ ಅವರು ಉಡುಪಿ ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
2020ರಿಂದ 2021ರ ಅವಧಿ ಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಯಾಗಿದ್ದ ಶಿವರಾಮ, ಕಾರ್ಯದರ್ಶಿ ಜಯರಾಮ, ಖಜಾಂಚಿ ಅರವಿಂದ, ಆಡಳಿತ ಮಂಡಳಿ ಸದಸ್ಯ ಸನ್ಮತ್ ಅವರು ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆಯ ಹಣವನ್ನು ಅಪರಾಧಿಕ ಒಳಸಂಚು ನಡೆಸಿ, ಸರಿಯಾದ ಲೆಕ್ಕವನ್ನು ನಿರ್ವಹಿಸದೇ ಒಟ್ಟು 10,16,705 ರೂ.ಗಳನ್ನು ಅಕ್ರಮವಾಗಿ ತಮ್ಮ ಸ್ವಂತಕ್ಕೆ ದುರುಪಯೋಗ ಪಡಿಸಿ ಕೊಂಡಿದ್ದಾರೆ. ಅದರ ಬಗ್ಗೆ ಸರಿಯಾದ ಲೆಕ್ಕ ಪತ್ರಗಳನ್ನು ಪ್ರಸ್ತುತ ಕಾರ್ಯದರ್ಶಿ, ಆಡಳಿತ ಮಂಡಳಿಯ ಮುಂದೆ ಹಾಜರು ಪಡಿಸದೇ ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.