Kapu ಜನನಾಯಕರಿಗೆ ಭಾಷೆ ಮುಖ್ಯವಲ್ಲ; ಜನಸೇವಾ ಇಚ್ಛಾಶಕ್ತಿ ಸಾಕು: ಪ್ರತಾಪ್‌ ಸಿಂಹ

Team Udayavani, Apr 22, 2024, 12:09 AM IST

Kapu ಜನನಾಯಕರಿಗೆ ಭಾಷೆ ಮುಖ್ಯವಲ್ಲ; ಜನಸೇವಾ ಇಚ್ಛಾಶಕ್ತಿ ಸಾಕು: ಪ್ರತಾಪ್‌ ಸಿಂಹ

ಕಾಪು: ಜನನಾಯಕರಿಗೆ ಭಾಷೆ ಮುಖ್ಯವಲ್ಲ; ಜನರಿಗೋಸ್ಕರ ಇಚ್ಛಾಶಕ್ತಿಯಿಂದ ಕೆಲಸ ಮಾಡುವ ಶುದ್ಧ ಮನಸ್ಸಿದ್ದರೆ ಸಾಕು. ಕೋಟ ಶ್ರೀನಿವಾಸ ಪೂಜಾರಿ ಅವರು ಭಾಷೆ ಗಿಂತ ಪ್ರೀತಿ ವಿಶ್ವಾಸದಿಂದ ಕೆಲಸ ಮಾಡುವ ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಕಾಪು ಜನಾದ‌ìನ ದೇವಸ್ಥಾನದ ಕಾಪು ಪೇಟೆಯ ತನಕ ನಡೆದ ರೋಡ್‌ ಶೋ ಕಾರ್ಯ ಕ್ರಮದಲ್ಲಿ ರವಿವಾರ ಭಾಗವಹಿಸಿ ಅವರು ಮಾತನಾಡಿದರು.

ಕರಾವಳಿ ಜನರ ಅನುಕೂಲಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ವಂದೇ ಭಾರತ್‌ ರೈಲನ್ನು ತರುವಲ್ಲಿ ಕೋಟ ಅವರೊಂದಿಗೆ ನಾನು ಅವರ ಪಿಎ ಆಗಿ ಕೈಜೋಡಿಸಿ ಕೆಲಸ ಮಾಡುತ್ತೇನೆ. ಲೋಕಸಭೆಯಲ್ಲಿ ಮೋದೀಜಿ ಪರವಾಗಿ ಕೈಎತ್ತಲು ಕರಾವಳಿಯ ಬಿಜೆಪಿ ಅಭ್ಯರ್ಥಿಗಳಾದ ಕೋಟ ಮತ್ತು ಚೌಟ ಅವರನ್ನು ಆರಿಸಿ ಕಳುಹಿಸಬೇಕು ಎಂದರು.

ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಸರಳ ಸಜ್ಜನ ರಾಜಕಾರಣಿ ಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಸದರಾಗಿ ಆರಿಸಿದಲ್ಲಿ ಬಡತನ ವನ್ನು ಕಂಡಿರುವ ಕೋಟ ಬಡವರ ಕಣ್ಣೀರನ್ನು ಒರೆಸುವ ಕೆಲಸ ಮಾಡಲಿದ್ದಾರೆ ಎಂದರು.

ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಯಾವುದೇ ಕಾರ್ಯಕರ್ತನಿಗೆ ತೊಂದರೆಯಾದಲ್ಲಿ ನಾನು ಮತ್ತು ಈ ಭಾಗದ ಶಾಸಕರೆಲ್ಲಾ ಒಂದಾಗಿ ಹೋರಾಟ ನಡೆಸಿ ನ್ಯಾಯಕೊಡಿಸಲಿದ್ದೇವೆ ಎಂದರು.

ಟಾಪ್ ನ್ಯೂಸ್

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.