ಅಜೆಕಾರು: ಬೈಹುಲ್ಲು ಸಾಗಾಟದ ಲಾರಿ ಅಗ್ನಿಗಾಹುತಿ
Team Udayavani, Feb 5, 2020, 5:03 PM IST
ಅಜೆಕಾರು: ಬೈಹುಲ್ಲು ಸಾಗಿಸುತ್ತಿದ್ದ ಲಾರಿವೊಂದಕ್ಕೆ ವಿದ್ಯುತ್ ತಂತಿ ತಗುಲಿ ಬೈಹುಲ್ಲು ಮೂಟೆ ಸಂಪೂರ್ಣ ಸುಟ್ಟು ಹೋದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಕಾಡುಹೊಳೆ ಎಂಬಲ್ಲಿ ಬುಧವಾರ ಸಂಭವಿಸಿದೆ.
ಅದೃಷ್ಟವಶಾತ್ ಲಾರಿಯಲ್ಲಿ ಇದ್ದವರು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೆಬ್ರಿಯಿಂದ ಅಂಡಾರು-ಶಿರ್ಲಾಲು ಮಾರ್ಗವಾಗಿ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.