ಕಾನೂನು ಪಾಲನೆ ಸ್ವಯಂ ಪ್ರೇರಿತವಾದಾಗ ಮಾತ್ರ ಪರಿಣಾಮಕಾರಿ: ನಿಶಾ ಜೇಮ್ಸ…

Team Udayavani, Jul 20, 2019, 5:59 AM IST

asasa

ಉಡುಪಿ: ಸರಕಾರ ಮತ್ತು ಪೊಲೀಸ್‌ ಇಲಾಖೆ ರಸ್ತೆ ಸುರಕ್ಷತಾ ನಿಯಮಗಳನ್ನು ಕಾರ್ಯರೂಪಕ್ಕೆ ಅಳವಡಿಸಿದರೂ ಜನರು ಸ್ವಯಂಪ್ರೇರಿತರಾಗಿ ಆ ನಿಯಮಗಳನ್ನು ಪಾಲಿಸಿದಾಗ ಮಾತ್ರ ಸಂಪೂರ್ಣ ಯಶಸ್ಸು ಸಾಧ್ಯ ಎಂದು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕಿ ನಿಶಾ ಜೇಮ್ಸ್‌ ಹೇಳಿದರು.

ಶುಕ್ರವಾರ ಮಣಿಪಾಲ ಡಾಣ ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ನಲ್ಲಿ ಕಾಲೇಜು ಹಾಗು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ, ನಗರಸಭೆ, ರೋಟರಿ ಕ್ಲಬ್‌ ಉಡುಪಿ ರಾಯಲ…, ರೋಟರಿ ಕ್ಲಬ… ಉಡುಪಿ   ಮಣಿಪಾಲ, ಈಶ್ವರನಗರ ರೆಸಿಡೆನ್ಸಿಯಲ್‌ ವೆಲ್‌ಫೇರ್‌ ಅಸೋಸಿಯೇಷನ್‌, ವಾರ್ಡ್‌ ಸಮಿತಿ ಈಶ್ವರ ನಗರ, ಉಡುಪಿ ತಾಲೂಕು ಸಹಕಾರ ಭಾರತಿ, ಸ್ನೇಹಸಂಗಮ ಈಶ್ವರನಗರ, ಕಾಲೇಜಿನ ರೋಟರ್ಯಾಕ್ಟ್ ಕ್ಲಬ… ಜಂಟಿ ಆಶ್ರಯದಲ್ಲಿ ಆಯೋಜಿಸಿದ ಪರಿಸರ ಮತ್ತು ಜಲ ಸಂರಕ್ಷಣೆ, ರಸ್ತೆ ಸುರಕ್ಷತೆ, ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಪೌರಾಯುಕ್ತ ಡಾ. ಆನಂದ್‌ ಲ್ಲೋಳಿಕರ್‌ ಉಪಸ್ಥಿತರಿದ್ದರು.

ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್‌, ಮಣಿಪಾಲ ಎಂ.ಐ.ಟಿ.ಯ ಪ್ರಾಧ್ಯಾಪಕ‌ ಡಾ. ಬಾಲಕೃಷ್ಣ ಮಧ್ದೋಡಿ ಕಾರ್ಯಗಾರ ನಡೆಸಿದರು.ರಾಯಲ್‌ ಅಧ್ಯಕ್ಷ ಯಶವಂತ್‌ ಬಿ. ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಲೇಜಿನ ಶೈಕ್ಷಣಿಕ ಸಂಯೋಜಕ ಟಿ. ರಂಗ ಪೈ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಟಿ. ನರೇಂದ್ರ ಪೈ, ಉಪ ಪ್ರಾಂಶುಪಾಲ ಪ್ರಶಾಂತ್‌ ಶೆಟ್ಟಿ, ರೋಟರಿ ಸಹಾಯಕ ಗವರ್ನರ್‌ ಡಾ.ಸೇಸಪ್ಪ ರೈ, ವಿವಿಧ ಸಂಘಟನೆಗಳ ಪ್ರಮುಖರಾದ ಡಾ. ಯಜ್ಞೆàಶ್‌ ಶರ್ಮ, ರಾಜವರ್ಮ ಅರಿಗ, ಹರೀಶ್‌ ಜಿ. ಕಲ್ಮಾಡಿ, ರತ್ನಾಕರ್‌ ಇಂದ್ರಾಳಿ, ಮಾಯಾ ಕಾಮತ್‌, ದಿವ್ಯ, ಜ್ಯೋತಿ ಕೃಷ್ಣ ಮೂರ್ತಿ ಮಣಿಪಾಲ ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌, ಬೀಟ್‌ ಸಿಬ್ಬಂದಿ ಶುಭ, ಮಾಹೆಯ ಹಿರಿಯ ಅಧಿಕಾರಿ ಕೆ.ಎಸ್‌. ಜೈವಿಠಲ್‌, ಧರಣೇಶ್‌, ಸುಧಾಕರ್‌ ನಾಯ್ಕ, ಸಂಧ್ಯಾ, ಪ್ರಿಯಾ, ಸತೀಶ್‌ ಎನ್‌. ಉಪಸ್ಥಿತರಿದ್ದರು.ಶಿಕ್ಷಕ ಕುಮಾರಸ್ವಾಮಿ ಸಂಯೋಜಿಸಿದರು. ನಗರಸಭಾ ಸದಸ್ಯ ಮಂಜುನಾಥ್‌ ಮಣಿಪಾಲ ನಿರೂಪಿಸಿದರು. ಸಹಕಾರ ಭಾರತಿ ಅಧ್ಯಕ್ಷ ದಿನೇಶ್‌ ಹೆಗ್ಡೆ ಅತ್ರಾಡಿ ವಂದಿಸಿದರು.

ಟಾಪ್ ನ್ಯೂಸ್

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.