ಉಡುಪಿ: ಲೀಲಾ ಎಂ. ಪೈ ನಿಧನ

Team Udayavani, May 24, 2023, 3:05 PM IST

tdy-14

ಉಡುಪಿ: ಮಣಿಪಾಲ್‌ ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಅಧ್ಯಕ್ಷರಾಗಿದ್ದ ಉಡುಪಿಯ ಜನಪ್ರಿಯ ವೈದ್ಯ ದಿ| ಡಾ| ಕೊಚ್ಚಿಕಾರ್‌ ಮೋಹನದಾಸ್‌ ಪೈಯವರ ಪತ್ನಿ, ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಕಾರ್ಯನಿರ್ವಾಹಕ ಅಧ್ಯಕ್ಷ ಟಿ.ಸತೀಶ್‌ ಯು. ಪೈಯವರ ಅಕ್ಕ ಲೀಲಾ ಎಂ. ಪೈ (90) ವಯೋಸಹಜ ಕಾರಣದಿಂದ ಮೇ 23ರಂದು ಉಡುಪಿಯ ಡಾ|ಟಿಎಂಎ ಪೈ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಸಮಾಜಸೇವಾಸಕ್ತಿಯ ಲೀಲಾ ಎಂ. ಪೈಯವರು ಉಡುಪಿಯ ಮುಕುಂದಕೃಪಾ ಶಾಲೆಯ ಸಂಚಾಲಕರಾಗಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿದ್ದರು. ಕಾಡಬೆಟ್ಟು ಟಿ. ಎ. ಪೈ ಮೋಡರ್ನ್ ಶಾಲೆಯ ಸಂಚಾಲಕರಾಗಿ, ಉಡುಪಿ ಶಾರದಾ ರೆಸಿಡೆನ್ಶಿಯಲ್‌ ಸ್ಕೂಲ್‌ ಸಮಿತಿ ಸದಸ್ಯರಾಗಿ, ಮಹಿಳಾ ಗ್ರಾಹಕರ ಸಹಕಾರ ಸಂಘದ ನಿರ್ದೇಶಕರಾಗಿಯೂ ಲೀಲಾ ಪೈಯವರು ಸೇವೆ ಸಲ್ಲಿಸಿದ್ದರು.

ಇವರ ಅಂತಿಮ ಸಂಸ್ಕಾರ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಬುಧವಾರ ನೆರವೇರಿತು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.