ಹಾವಂಜೆ, ಕೀಳಂಜೆ ಪರಿಸರದಲ್ಲಿ ಚಿರತೆ ಹಾವಳಿ… ಸ್ಥಳೀಯರಲ್ಲಿ ಆತಂಕ
Team Udayavani, May 12, 2023, 7:20 AM IST
ಮಣಿಪಾಲ: ಹಾವಂಜೆ, ಕೀಳಂಜೆಯ ಪರಿಸರದಲ್ಲಿ ಸಾಕು ನಾಯಿಗಳನ್ನು ತಿನ್ನುವ ಚಿರತೆಯ ಕಾಟ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸ್ಥಳೀಯರಾದ ಗಣಪತಿ ನಾಯಕ್, ಜಯಶೆಟ್ಟಿ ಬನ್ನಂಜೆ ಅವರ ಮನೆಯಲ್ಲಿ ಸಾಕಿದ ಸಾಕುನಾಯಿಗಳ ಮೇಲೆ ಚಿರತೆಯು ರಾತ್ರಿಯ ಹೊತ್ತಿನಲ್ಲಿ ದಾಳಿ ನಡೆಸಿದೆ.
ಈ ಪರಿಸರದಲ್ಲಿ ಅರಣ್ಯ ಇಲಾಖೆಯ ಅಕೇಶಿಯ ಮರದ ತೋಪುಗಳಿದ್ದು, ಸಾಕಷ್ಟು ಮನೆಗಳಿವೆ. ಈ ಹಿಂದೆ ಇಲ್ಲಿನ ನಾಗರಿಕರು ಕಾಡು ಕೋಣ ಹಾವಳಿಯಿಂದ ಸಮಸ್ಯೆ ಅನುಭವಿಸಿದ್ದರು. ಪ್ರಸ್ತುತ ಚಿರತೆಯ ಹಾವಳಿಯಿಂದ ಸ್ಥಳೀಯರು ಆತಂಕಿತರಾಗಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.