ಉಚಿತ ವೈದ್ಯಕೀಯ ಸೇವೆಯಿಂದ ಜನತೆಗೆ ಅನುಕೂಲವಾಗಲಿ: ಸತೀಶ್‌


Team Udayavani, Jul 5, 2017, 3:45 AM IST

uchita-vaidyakeeya.jpg

ಸಿದ್ದಾಪುರ: ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬೆಳ್ವೆ ಸಂದೇಶ್‌ ಕಿಣಿ ಮೆಮೋರಿಯಲ್‌ ಚಾರಿಟೇಬಲ್‌ ಫೌಂಡೇಶನ್‌ ಹಾಗೂ ಕೋಟೇಶ್ವರ ಡಾ| ಎನ್‌.ಆರ್‌. ಆಚಾರ್ಯ ಮೆಮೋರಿಯಲ್‌ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ  ಪ್ರತಿ ತಿಂಗಳ ಪ್ರಥಮ ರವಿವಾರ ಮಾನಸಿಕ ಆರೋಗ್ಯ ತಪಾಸಣೆ, ಕಿವಿ, ಮೂಗು, ಗಂಟಲು ಹಾಗೂ ಸಾಮಾನ್ಯ ತಪಾಸಣಾ ಉಚಿತ ಶಿಬಿರಗಳ ಮೂಲಕ ಅಸಕ್ತ ಜನರಿಗೆ ವೈದ್ಯಕೀಯ ಸೌಲಭ್ಯಗಳನ್ನು ನೀಡುತ್ತಿದ್ದೇವೆ ಎಂದು ಫೌಂಡೇಶನ್‌ನ ಅಧ್ಯಕ್ಷ ಬಿ. ಸತೀಶ್‌ ಕಿಣಿ ಬೆಳ್ವೆ ಅವರು ಹೇಳಿದರು.

ಅವರು ಬೆಳ್ವೆ ಸಂದೇಶ್‌ ಕಿಣಿ ಮೆಮೋರಿಯಲ್‌ ಚಾರಿಟೇಬಲ್‌ ಫೌಂಡೇಶನ್‌ ಕಚೇರಿಯಲ್ಲಿ ಜು. 2ರಂದು ನಡೆದ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ ಮತ್ತು ಕಿವಿ, ಮೂಗು, ಗಂಟಲು ಹಾಗೂ ಸಾಮಾನ್ಯ ತಪಾಸಣೆಯ 14ನೇ ಉಚಿತ ಶಿಬಿರದಲ್ಲಿ ಮಾತನಾಡಿದರು.

ಫೌಂಡೇಶನ್‌ ಬೆಳ್ವೆಯಲ್ಲಿ ಪ್ರತಿ ತಿಂಗಳ ಪ್ರಥಮ ರವಿವಾರ ನಿರಂತರವಾಗಿ 14ನೇ ಬಾರಿ ವೈದ್ಯಕೀಯ ಉಚಿತ ಶಿಬಿರ ನಡೆಸಿಕೊಂಡು ಬರುತ್ತಿದೆ. ಈ ಶಿಬಿರದ ಮೂಲಕ ಸಾವಿರಾರು ಮಂದಿ ವೈದ್ಯಕೀಯ ಸೇವೆಯ ಸೌಲಭ್ಯವನ್ನು ಪಡೆದಿದ್ದಾರೆ. ವೈದ್ಯಕೀಯ ಉಚಿತ ಸೇವೆಗಳಿಂದ ಜನತೆಗೆ ಅನುಕೂಲವಾಗಬೇಕು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆಗಳನ್ನು ನೀಡಲು ಬದ್ಧರಾಗಿದ್ದೇವೆ. ಜನತೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಫೌಂಡೇಶನ್‌ನ ಟ್ರಸ್ಟಿಗಳಾದ ಬಿ. ಉಮೇಶ್‌ ಕಿಣಿ, ಬಿ. ಹರೀಶ ಕಿಣಿ, ಬಿ. ಗೋಪಾಲಕೃಷ್ಣ ಕಿಣಿ, ಗೋಕುಲ್‌ ಕಿಣಿ ಹಾಗೂ ಪದಾಧಿಕಾರಿಗಳು, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್‌. ಜಯರಾಮ ಶೆಟ್ಟಿ ಸೂರೊYàಳಿ, ಬೆಳ್ವೆ ಗ್ರಾ. ಪಂ. ಸದಸ್ಯ ಕೃಷ್ಣ ನಾಯ್ಕ ಬೆಳ್ವೆ, ಸ್ಥಳೀಯರಾದ ಮುಸ್ತಾಕ್‌ ಅಹಮ್ಮದ್‌, ಉಮೇಶ್‌ ಶೆಟ್ಟಿ ಶಿರೂರು, ಮಂಜುನಾಥ ಶೆಟ್ಟಿ ಯಳಂತೂರು, ರಾಘವೇಂದ್ರ ಗೋಳಿಯಂಗಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಮಾನಸಿಕ ರೋಗ ತಜ್ಞರಾದ ಡಾ| ಮಹಿಮಾ ಆಚಾರ್ಯ ಹಾಗೂ ಡಾ| ರವೀಂದ್ರ, ಕಿವಿ, ಮೂಗು, ಗಂಟಲು ಹಾಗೂ ಸೈನಸ್‌ ತಜ್ಞ ಡಾ| ಶ್ರೀಕಾಂತ ಆಚಾರ್ಯ, ಅರ್ಯುವೇದ ಹಾಗೂ ಯೋಗ ಮತ್ತು ಪಂಚಕರ್ಮ ತಜ್ಞೆ ಡಾ| ಮೀರಾ, ಸಾಮಾನ್ಯ ವೈದ್ಯಕೀಯ ತಪಾಸಣಾ ವಿಭಾಗದಲ್ಲಿ ಡಾ| ಸುದೀಪ್‌ ಶಿಬಿರದಲ್ಲಿ ವೈದ್ಯಕೀಯ ಸೇವೆ ಸಲ್ಲಿಸಿದರು.

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.